ಮೈಸೂರು ವಿಧಾನ ಪರಿಷತ್ ಚುನಾವಣೆ: ವೇಳಾಪಟ್ಟಿ ಪ್ರಕಟ ಮೈಸೂರು, ನ.10: ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾವಣೆ 2021 ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,...
ಜಿಲ್ಲೆ ಸುದ್ದಿ ಕನ್ನಡ ಭಾಷೆ ಬಳಸಿ ಬೆಳಸುವಲ್ಲಿ ಆಟೋ ಚಾಲಕರ ಪಾತ್ರ ಮಹತ್ವದ್ದು – ಹೆಚ್.ಸಿ ಕೃಷ್ಣ ಬೆಂಗಳೂರು: 66ನೇ ಕನ್ನಡ ರಾಜ್ಯೋತ್ಸವ ಮತ್ತು ಶಂಕರ್ ನಾಗ್ ರವರ ಹುಟ್ಟುಹಬ್ಬವನ್ನು ಜೆಪಿನಗರ 7ನೇ ಹಂತದ ಕೊತನೂರು ಮುಖ್ಯ ರಸ್ತೆಯಲ್ಲಿರುವ...
ನ್ಯೂಸ್ ಮೇಕೆದಾಟು ಆರಂಭಿಸುವಂತೆ ಕಾಂಗ್ರೆಸ್ ಒತ್ತಾಯ; ಯಾವ ತಂತ್ರವೂ ಇಲ್ಲ -ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು, ನ. 9: ಮೇಕೆದಾಟು ಆರಂಭಿಸುವಂತೆ ಕಾಂಗ್ರೆಸ್ ಒತ್ತಾಯವಿದೆಯೇ ಹೊರತು ನಮ್ಮದು ಯಾವ ತಂತ್ರವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ...
ಜಿಲ್ಲೆ ಸುದ್ದಿ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ –ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯ: ಮತ್ತೆ ನಮ್ಮ ಸರ್ಕಾರವೇ ಬರುವ ವಾತಾವರಣ ಶುರುವಾಗ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ ಎಂದು ಮಾಜಿ ಸಿಎಂ...
ನ್ಯೂಸ್ ಜನತಾ ಪತ್ರಿಕೆ ಜೆಡಿಎಸ್ ಮುಖವಾಣಿ ಅಲ್ಲ; ಕನ್ನಡಿಗರ ಮುಖವಾಣಿ -ಮಾಜಿ ಸಿಎಂ ಹೆಚ್.ಡಿ.ಕೆ ಬೆಂಗಳೂರು: ಜನತಾ ಪತ್ರಿಕೆ ಜೆಡಿಎಸ್ ಪಕ್ಷದ ಮುಖವಾಣಿ ಅಲ್ಲ. ಸಮಸ್ತ ಕನ್ನಡಿಗರ ಮುಖವಾಣಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಚಾಮರಾಜನಗರ ತುರ್ತು ಚಿಕಿತ್ಸಾ ವಿಭಾಗ ಹಳೆ ಕಟ್ಟಡದಲ್ಲೆ ಮುಂದುವರೆಸಲು ಆಗ್ರಹಿಸಿ ಪ್ರತಿಭಟನೆ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ತುರ್ತು ಸೇವೆ ವಿಭಾಗವನ್ನು ಹಳೇ ಜಿಲ್ಲಾಸ್ಪತ್ರೆ ಕಟ್ಟಡದಲ್ಲೆ ಮುಂದುವರೆಸುವಂತೆ...
ನ್ಯೂಸ್ ಬೆಳಗಾವಿಯಲ್ಲಿ ವಿಧಾನಮಂಡಳ ಚಳಿಗಾಲದ ಅಧಿವೇಶನ -ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು: ವಿಧಾನಮಂಡಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುವುದೆಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ...
ಮೈಸೂರು ಕರ್ನಾಟಕ ಯುವರತ್ನ ಪ್ರಶಸ್ತಿ ನೀಡಿ -ಗಂಗಾಧರ್ ಮೈಸೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಮೈಸೂರಿನ ಚಾಮರಾಜ ಜೋಡಿರಸ್ತೆಯಲ್ಲಿರುವ...
ನ್ಯೂಸ್ ಯೋಧನಿಂದ ಸಹಚರರ ಮೇಲೆ ಗುಂಡಿನ ದಾಳಿ: ನಾಲ್ವರು ಯೋಧರ ಸಾವು ಛತ್ತೀಸ್ ಗಢ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯ ಸೆಂಟ್ರಲ್ ರಿಸರ್ವ್ ಪೆÇಲೀಸ್ ಫೆÇೀರ್ಸ್ (ಸಿಆರ್ಪಿಎಫ್) ಶಿಬಿರದಲ್ಲಿ ಯೋಧರೊಬ್ಬ ತನ್ನ ಸಹಚರರ...
ಮೈಸೂರು ಡಿ. 18ರಂದು ರಾಷ್ಟ್ರೀಯ ಲೋಕ ಅದಾಲತ್ -ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಮೈಸೂರು: ಇದೇ ಡಿ. 18ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ...