ಚಾಮರಾಜನಗರ ಪೊಲೀಸರು ಹೆಚ್ಚು ಹೆಚ್ಚು ಕಾನೂನು ಪುಸ್ತಕ ಓದಬೇಕು -ನ್ಯಾಯಾಧೀಶರಾದ ಸದಾಶಿವ ಎಸ್.ಸುಲ್ತಾನ್ ಪುರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಗುರವಾರ ಪೆÇಲೀಸ್ ಹುತಾತ್ಮರ ದಿನಾಚರಣೆ...
ಮೈಸೂರು ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ: ತುರ್ತು ಕ್ರಮಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಡಿಸಿಗೆ ಸೂಚನೆ ಮೈಸೂರು: ಮೈಸೂರು ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ...
ಮೈಸೂರು ಮೈಸೂರಲ್ಲಿ ಸುರಿದ ಧಾರಾಕಾರ ಮಳೆಗೆ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಮೈಸೂರು: ಮೈಸೂರಿನಾದ್ಯಂತ ಬುಧವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮೈಸೂರಲ್ಲಿ ಜನ ಜೀವನ...
ಜಿಲ್ಲೆ ಸುದ್ದಿ 2 ವರ್ಷದಿಂದ ಜನರಿಗೆ ಟೋಪಿ ಹಾಕುತ್ತಿರುವ ಬಿಜೆಪಿಗೆ ಈಗ ಜನರೇ ಟೋಪಿ ಹಾಕಬೇಕು -ಡಿಕೆಶಿ ಹಾನಗಲ್: ಎರಡು ವರ್ಷಗಳಿಂದ ನಿಮಗೆ ಟೋಪಿ ಹಾಕುತ್ತಿರುವ ಬಿಜೆಪಿಗೆ ಈಗ ನೀವು ಟೋಪಿ ಹಾಕಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್...
ಜಿಲ್ಲೆ ಸುದ್ದಿ ನೂರು ಜನ ಅಡ್ಡ ಬಂದರೂ ಕೋಮುಲ್ ವಿಭಜಿಸುವುದು ಖಚಿತ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ: ಶಾಸಕರಾದ ಶಿವಶಂಕರರೆಡ್ಡಿ, ರಮೇಶ್ ಕುಮಾರ್ ಅವರಂತಹ ನೂರು ಜನ ಅಡ್ಡ ಬಂದರೂ ಕೋಮುಲ್ ವಿಭಜಿಸುವುದಂತೂ ಖಚಿತ ಎಂದು ಆರೋಗ್ಯ...
ನ್ಯೂಸ್ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಅದ್ದೂರಿ ಮೆರವಣಿಗೆ ಬಗ್ಗೆ ತೀರ್ಮಾನವಾಗಿಲ್ಲ -ಸಿಎಂ ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದ ಅದ್ದೂರಿ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ...
ಮೈಸೂರು ವಾಲ್ಮೀಕಿ ರಾಮಾಯಣ ಓದಿ ಮೈಗೂಡಿಸಿಕೊಳ್ಳಲು ಸಚಿವ ಎಸ್. ಟಿ ಸೋಮಶೇಖರ್ ಜನತೆಗೆ ಕರೆ ಮೈಸೂರು: ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣ ರಚಿಸಿದ ವಾಲ್ಮೀಕಿ ಮಹರ್ಷಿಗಳು ಇಡೀ ವಿಶ್ವಕ್ಕೆ ರಾಮರಾಜ್ಯದ ಪರಿಕಲ್ಪನೆಯನ್ನು...
ನ್ಯೂಸ್ ಅಮ್ಮನ 94ನೇ ಹುಟ್ಟುಹಬ್ಬದ ಕೋರಿಕೆ ನೆರವೇರಿಸಿದ ಸಚಿವ ಎಸ್.ಟಿ.ಎಸ್; ಹಿರಿಯರೆಂದು ಗೌರವಿಸಿ ಮನೆಗೇ ಬಂದು ಭೇಟಿ ಮಾಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ತಾಯಿ ಸೀತಮ್ಮ ತಿಮ್ಮೇಗೌಡ ಅವರ ಹುಟ್ಟುಹಬ್ಬವನ್ನು ಕಳೆದ ವಾರವಷ್ಟೇ ಆಚರಿಸಿದರು. ಅವರ...
ನ್ಯೂಸ್ ಸಿದ್ದರಾಮಯ್ಯ ಮೇಲೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ; ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ -ಹೆಚ್‍ಡಿಕೆ ಕಲಬುರಗಿ: ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ? ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ...
ನ್ಯೂಸ್ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ -ನಳೀನ್ ಕುಮಾರ್ ಕಟೀಲ್ ಹೇಳಿಕೆ ಹುಬ್ಬಳ್ಳಿ: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ...