ಜಿಲ್ಲೆ ಸುದ್ದಿ ಕೇಶವಕೃಪ ಡೈರೆಕ್ಷನ್ ನಲ್ಲಿ ಸಿಎಂ ಬೊಮ್ಮಾಯಿ ಸರಕಾರ; ನರೇಂದ್ರ ಮೋದಿ ಆರೆಸ್ಸೆಸ್ ಕೀಲುಗೊಂಬೆ -ಹೆಚ್.ಡಿ.ಕೆ. ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೆಸ್ಸೆಸ್ ಕೀಲುಗೊಂಬೆ ಆಗಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ...
Crime ಅಪ್ರಾಪ್ತೆಗೆ ರೈಲಿನಲ್ಲಿ ಲೈಂಗಿಕ ದೌರ್ಜನ್ಯ: ಯುವಕನಿಗೆ 5 ವರ್ಷ ಜೈಲು ಶಿಕ್ಷೆ ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ಆಂಧ್ರಪ್ರದೇಶದ ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ...
Dasara ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರಿಗೆ ಸಚಿವ ಎಸ್. ಟಿ.ಸೋಮಶೇಖರ್ ರಿಂದ ಆಹ್ವಾನ ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ...
ನ್ಯೂಸ್ ಸಾರಿಗೆ ನೌಕರರ ವೇತನ ವಿಳಂಬ; ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತರಾಟೆ ಬೆಂಗಳೂರು: ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...
Dasara ರಂಗಾಯಣ ದಸರಾ ರಂಗೋತ್ಸವ: ನಾಟಕಗಳ ಪ್ರದರ್ಶನ ಮೈಸೂರು: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಈ ಬಾರಿಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳವಾಗಿ ಸಾಂಪ್ರದಾಯಿಕವಾಗಿ...
Crime ಮೈಸೂರು ಹಂಚ್ಯಾದಲ್ಲಿ ಯುವಕರ ಮೇಲೆ ಹಲ್ಲೆ ಪ್ರಕರಣ: ಆರು 6 ಮಂದಿ ಬಂಧನ ಮೈಸೂರು, ಅ. 5: ಮೈಸೂರಿನ ಹೊರವಲಯದ ಹಂಜ್ಯಾ ಗ್ರಾಮದಲ್ಲಿ ಶನಿವಾರ ಹಾಡ ಹಗಲೇ ಮಚ್ಚು ಲಾಂಗ್ ಹಿಡಿದು ತಂಡವೊಂದು ಸಹೋದರರಿಬ್ಬರ ಮೇಲೆ ಮಾರಣಾಂತಿಕ...
ನ್ಯೂಸ್ ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್ ಗೆ ಹೆಚ್ಚಿನ ಅವಕಾಶ -ಡಾ.ಸಿ.ಎನ್.ಅಶ್ವತ್ಥನಾರಾಯಣ ಸಲಹೆ ಮೈಸೂರು: ಎಂಜಿನಿಯರಿಂಗ್ ಓದುವ ಆಕಾಂಕ್ಷೆ ಇರುವವರು ಎಸ್ಸೆಸ್ಸೆಲ್ಸಿ ಆದ ಮೇಲೆ ಪಾಲಿಟೆಕ್ನಿಕ್ ಸೇರಿ, ಆನಂತರ ಎಂಜಿನಿಯರಿಂಗ್ ಸೇರುವುದಕ್ಕೆ...
ಜಿಲ್ಲೆ ಸುದ್ದಿ ರಸ್ತೆ ಗುಂಡಿ ಮುಚ್ಚಲು ಇಟ್ಟಿದ್ದ 20 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? -ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಬೆಂಗಳೂರು: ಮತ್ತೆ ಮಹಾಮಳೆಯಿಂದ ಬೆಂಗಳೂರು ತತ್ತರಿಸಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಜನ ಸಾಯುತ್ತಿದ್ದಾರೆ. ನಗರದಲ್ಲಿ ರಸ್ತೆ ಗುಂಡಿ...
ಮೈಸೂರು ಸ್ಥಳೀಯ ಆಹಾರ ಸೇವಿಸಿ -ನಗರಪಾಲಿಕೆ ಸದಸ್ಯೆ ಪ್ರಮೀಳಾ ಮೈಸೂರು: ನಗರದ ದೇವರಾಜ್ ಮೊಹಲ್ಲಾದ ದೇವರಾಜ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿಹಮ್ಮಿಕೊಂಡಿದ್ದ ಪೆÇೀಷಣ ಅಭಿಯಾನದ...
ನ್ಯೂಸ್ ಶಾಸಕ ಸಾ.ರಾ ಮಹೇಶ್ ಗೆ ಜಾಮೀನು ರಹಿತ ವಾರೆಂಟ್ ಮೈಸೂರು: ಕೆ.ಆರ್.ನಗರ ಶಾಸಕ ಸಾ.ರಾ ಮಹೇಶ್ ಅವರಿಗೆ ಮೈಸೂರಿನ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಶಾಸಕ ಸಾ.ರಾ. ಮಹೇಶ್ ಅವರು...