ಜಿಲ್ಲೆ ಸುದ್ದಿ ಅದ್ದೂರಿ ವಿವಾಹದಿಂದ ಸಾಲದ ಹೊರೆ -ಸಚಿವ ಎಸ್.ಟಿ.ಎಸ್ ಸುತ್ತೂರು: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ...
ಜಿಲ್ಲೆ ಸುದ್ದಿ ಜಾತಿ ವ್ಯವಸ್ಥೆ ತೊಲಗಿದರೆ ಸಮಾನತೆ ಸಮಾಜ ನಿರ್ಮಾಣ ಸಾಧ್ಯ -ಸಿದ್ದರಾಮಯ್ಯ ಸುತ್ತೂರು: ಜಾತಿ ವ್ಯವಸ್ಥೆ ತೊಲಗಿದರೆ ಸಮಾನತೆಯ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸುತ್ತೂರು...
ನ್ಯೂಸ್ ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆ ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ...
ಮೈಸೂರು ಜೀವಧಾರ ಆಟೋ ನಿಲ್ದಾಣ ಉದ್ಘಾಟನೆ ಮೈಸೂರು: ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದ ಬಳಿ ಲಯನ್ಸ್ ಜೀವಧಾರ ಐ.ಎಂ.ಎ ಆಟೋ ನಿಲ್ದಾಣವನ್ನು...
ಮೈಸೂರು ಮಹಿಳಾ ಸೂಪರಿಂಟೆಂಡೆಂಟ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಫೈನ್ ಆಟ್ರ್ಸ್ ಕಾಲೇಜಿನ ಸೂಪರಿಂಟೆಂಡೆಂಟ್ ರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೈಸೂರು...
ನ್ಯೂಸ್ ಬಳ್ಳಾರಿ ಜಿಲ್ಲೆ ವಿಭಜನೆ: ವಿಜಯನಗರ ಜಿಲ್ಲೆ ಘೋಷಿಸಿದ ಸರಕಾರ ಬಳ್ಳಾರಿ: ಜಿಲ್ಲೆಯ ಹಲವರ ವಿರೋಧದ ನಡುವೆಯೂ ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ಅಂತಿಮವಾಗಿ ವಿಜಯನಗರ ಜಿಲ್ಲೆ...
ಮೈಸೂರು ಮೈಸೂರಲ್ಲಿ ಜೋಡಿ ಕೊಲೆ: ಇಬ್ಬರು ಆರೋಪಿಗಳ ಬಂಧನ ಮೈಸೂರು: ಮೈಸೂರಿನಲ್ಲಿ ಭಾನುವಾರ ತಡರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಪೆÇಲೀಸರಿಗೆ...
ಚಾಮರಾಜನಗರ ಫ್ರಂಟ್ ಲೈನ್ ವಾರಿಯರ್ಸ್ಗಳಿಗೆ ಕೊರೊನಾ ಲಸಿಕೆ: ಲಸಿಕೆ ಪಡೆದ ಡಿಸಿ ರವಿ ಚಾಮರಾಜನಗರ: ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರ ಬಳಿಕ ಫ್ರಂಟ್ ಲೈನ್ ವಾರಿಯರ್ಸ್ಗಳಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಇಂದಿನಿಂದ...
ಮೈಸೂರು ಮೈಸೂರು ಪುರಭವನದ ಬೇಸ್ಮೆಂಟ್ ಪಾರ್ಕಿಂಗ್: ಉಳಿಕೆ ಕಾಮಗಾರಿಗೆ ಟೆಂಡರ್ ಮಾಡಿ, ಕೆಲಸ ಪೂರ್ಣಗೊಳಿಸಿ -ಸಚಿವ ಎಸ್.ಟಿ.ಎಸ್ ಮೈಸೂರು: ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮೈಸೂರು ನಗರದ ಪುರಭವನದ ಬೇಸ್ಮೆಂಟ್ ಪಾರ್ಕಿಂಗ್ ಕಟ್ಟಡ ಮತ್ತು ಹೊರಾಂಗಣ...
ಮೈಸೂರು ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು.ಲಸಿಕೆ ಪಡೆದ ನಂತರ...