ಫೆ. 7ರಂದು ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

ಫೆ. 7ರಂದು ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ಜಿಲ್ಲಾಡಳಿತ ವತಿಯಿಂದ ಇದೇ ಮೊಟ್ಟ ಮೊದಲ ಬಾರಿಗೆ ಚಾಮರಾಜನಗರದಲ್ಲಿ 2020ನೇ ಸಾಲಿನ ಕರ್ನಾಟಕ...

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ಪೆÇ್ರ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ...
ವಿಧಾನಸಭೆಯಲ್ಲಿ 10ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿ -ಸ್ಪೀಕರ್ ಗೆ ಎಸ್.ಟಿ.ಎಸ್ ಪತ್ರ

ವಿಧಾನಸಭೆಯಲ್ಲಿ 10ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿ -ಸ್ಪೀಕರ್ ಗೆ ಎಸ್.ಟಿ.ಎಸ್ ಪತ್ರ

ಬೆಂಗಳೂರು: ಮೈಸೂರು ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಲ್ಲದೆ, ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು...

ಕೇರ್ಗಳ್ಳಿ ಕೆರೆ, ಅಯ್ಯಜ್ಜನಹುಂಡಿ ಕೆರೆಗೆ 2 ತಿಂಗಳಲ್ಲಿ ಕಾಯಕಲ್ಪ ಆಗಬೇಕು -ಡಿಸಿ

ಮೈಸೂರು: ಕೇರ್ಗಳ್ಳಿ ಕೆರೆ, ದಟ್ಟಗಳ್ಳಿ ಸಮೀಪದ ಅಯ್ಯಜ್ಜನಹುಂಡಿ ಕೆರೆ ಮತ್ತು ಅವುಗಳಿಗೆ ಹೊಂದಿಕೊAಡAತಿರುವ ಕೆರೆಗಳಿಗೆ ಎರಡು ತಿಂಗಳೊಳಗಾಗಿ...

4 ವಾರಗಳವರೆಗೆ ಚಿತ್ರಮಂದಿರಗಳ 100% ಆಸನ ಭರ್ತಿಗೆ ಅವಕಾಶ -ಸಚಿವ ಕೆ.ಸುಧಾಕರ್

ಬೆಂಗಳೂರು: ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಶೇ....
Page 675 of 781