ಜಿಲ್ಲೆ ಸುದ್ದಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕವಿ ದೊಡ್ಡರಂಗೇಗೌಡರು ಆಯ್ಕೆ ಬೆಂಗಳೂರು: ಈ ವರ್ಷ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನೆಲದ ಸೊಗಡಿನ ನೈಜಕವಿ ಡೊಡ್ಡರಂಗೇಗೌಡರನ್ನು...
ನ್ಯೂಸ್ ಅಕ್ರಮ ಗಣಿಗಾರಿಕೆ ನಡೆಸುತ್ತಿರುವರು ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಿ -ಸಿಎಂ ಬಿಎಸ್ ವೈ ಮೈಸೂರು: ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಅದನ್ನು ಸಕ್ರಮ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
ಮೈಸೂರು ಉನ್ನತಿ ಯೋಜನೆ: ಮೈಸೂರು ಸೇರಿ ಸ್ಟಾರ್ಟ್ ಅಪ್ ಸಂಸ್ಥೆಗಳಿಗೆ ಡಿಸಿಎಂ ಚೆಕ್ ವಿತರಣೆ ಬೆಂಗಳೂರು: ವಿಶಿಷ್ಟ ಐಡಿಯಾಗಳ ಮೂಲಕ ನವೋದ್ಯಮಗಳ (ಸ್ಟಾರ್ಟ್ ಅಪ್) ಕನಸು ಕಾಣುತ್ತಿರುವ ಪರಿಶಿಷ್ಟ ಜಾತಿ- ವರ್ಗದ 19 ಮಂದಿ ಯುವ ಪ್ರತಿಭಾವಂತರ...
ಜಿಲ್ಲೆ ಸುದ್ದಿ ಹುಣಸೋಡು ಕಲ್ಲು ಕ್ವಾರಿ ಘಟನೆ: ತನಿಖಾ ಸಮಿತಿ ರಚನೆ ಸಚಿವ ಮುರಗೇಶ್ ನಿರಾಣಿ ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ಕಲ್ಲು ಕ್ವಾರಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ...
ನ್ಯೂಸ್ ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೊರೊನಾ ಲಸಿಕೆ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು...
ಜಿಲ್ಲೆ ಸುದ್ದಿ ಹಂಪನಾ ವಿರುದ್ಧ ಕ್ರಮ: ರಾಜ್ಯ ಸರಕಾರದ ಕೀಚಕ ನಡೆ -ಡಿಕೆಶಿ ಬೆಂಗಳೂರು: ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೆÇಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ...
ನ್ಯೂಸ್ 2021 ಕೂಡ ವೈದ್ಯರು, ಅರೆ ವೈದ್ಯ ಸಿಬ್ಬಂದಿಗೆ ಸವಾಲಿನ ವರ್ಷ ಎಂದ -ಡಿಸಿಎಂ ಬೆಂಗಳೂರು: ಕೋವಿಡ್-19 ಸಂಕಷ್ಟ ಕಾಲದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ 2021ರಲ್ಲಿ...
ನ್ಯೂಸ್ ಶಿವಮೊಗ್ಗದಲ್ಲಿ ಸ್ಫೋಟ: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ...
ನ್ಯೂಸ್ ಶಿವಕುಮಾರ ಸ್ವಾಮೀಜಿ ಜನ್ಮಸ್ಥಳ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ -ಡಿಸಿಎಂ ಬೆಂಗಳೂರು: ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮಸ್ಥಳವಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮವನ್ನು ಜಾಗತಿಕ ಪ್ರವಾಸೋದ್ಯಮ...
ಮೈಸೂರು ನಕಲಿ ಪತ್ರಕರ್ತೆಯರಿಂದ ಡಾಕ್ಟರ್ ಗೆ ಬ್ಲ್ಯಾಕ್ ಮೇಲ್: ಮೂವರು ಯುವತಿಯರ ಬಂಧನ ಮೈಸೂರು: ಪತ್ರಕರ್ತರ ಸೋಗಿನಲ್ಲಿ ವೈದ್ಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವತಿಯರನ್ನು ನಗರದ ಮಂಡಿ ಠಾಣೆ ಪೊಲೀಸರು...