ಚಾಮರಾಜನಗರ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ...
ಮೈಸೂರು ಮೈಸೂರಿನಲ್ಲಿ ಶೂಟಿಂಗ್ ಶುರು ಮಾಡಿ, ಅಲ್ಲಿಯೇ ಕುಂಬಳಕಾಯಿ ಒಡೆದ ಪೆಟ್ರೋಮ್ಯಾಕ್ಸ್ ವಿಜಯ್ ಪ್ರಸಾದ್ ನಿರ್ದೇಶನ ಮಾಡಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ.ಬಹುತೇಕ ಸಿನಿಮಾವನ್ನು ಮೈಸೂರಿನಲ್ಲಿ...
ನ್ಯೂಸ್ ವಿಶ್ವದಲ್ಲೇ ಅತಿ ದೊಡ್ಡ ಪ್ರಮಾಣದ ಲಸಿಕೆ ಹಂಚಿಕೆ ಪ್ರಕ್ರಿಯೆ ದೇಶದಲ್ಲಿ ನಡೆಯಲಿದೆ -ಮೋದಿ ನವದೆಹಲಿ: ವಿಶ್ವದಲ್ಲೇ ಅತಿ ದೊಡ್ಡ ಪ್ರಮಾಣದ ಲಸಿಕೆ ಹಂಚಿಕೆ ಪ್ರಕ್ರಿಯೆ ದೇಶದಲ್ಲಿ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
ಮೈಸೂರು ಕರ್ತವ್ಯ ಲೋಪ: ಪಿಎಸ್ ಐ ಅಮಾನತು ಮೈಸೂರು: ಕರ್ತವ್ಯ ಲೋಪದಡಿ ಪಿಎಸ್ ಐವೊಬ್ಬರನ್ನು ಅಮಾನತು ಮಾಡಲಾಗಿದೆ.ನಂಜನಗೂಡು ತಾಲೂಕಿನ ಬಿಳಿಗೆರೆ ಪೆÇಲೀಸ್ ಠಾಣೆ ಆಕಾಶ್...
ಮೈಸೂರು 5 ಕೃತಿಗಳ ಲೋಕಾರ್ಪಣೆ ಮತ್ತು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ಸಹಯೋಗದಲ್ಲಿ ಜ. 6ರಂದು ಕೃತಿಗಳ ಲೋಕಾರ್ಪಣೆ ಹಾಗೂ ಶೇ....
ನ್ಯೂಸ್ ಡಾ. ರಾಜ್ ಜತೆ ನಟಿಸುದ್ದ ಶನಿ ಮಹಾದೇವಪ್ಪ ಕೊರೊನಾಗೆ ಬಲಿ ಬೆಂಗಳೂರು: ಕನ್ನಡದ ಖ್ಯಾತ ನಟ ಶನಿ ಮಹಾದೇವಪ್ಪ ಅವರು ನಿಧನರಾಗಿದ್ದಾರೆ.ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಶನಿ ಮಹಾದೇವಪ್ಪ ಅವರು ನಗರದ...
ನ್ಯೂಸ್ ಕೋವಿಡ್ ಲಸಿಕೆ ಪಾಲಿಟಿಕ್ಸ್; ಇದು ಕೆಲವರಿಗೆ ಅಂಟಿರುವ ಜಾಡ್ಯ -ಡಿಸಿಎಂ ಬೆಂಗಳೂರು: ಕೋವಿಡ್-19 ಲಸಿಕೆ ನೀಡುವ ವಿಚಾರದಲ್ಲಿ ಯಾರು ರಾಜಕಾರಣ ಮಾಡಬಾರದು ಎಂದು ಮನವಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ,...
ನ್ಯೂಸ್ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳ ಬಳಕೆಗೆ ಡಿಸಿಜಿಐ ಅನುಮತಿ ನವದೆಹಲಿ: ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಭಾರತೀಯ...
ನ್ಯೂಸ್ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುರುಗೇಶ್ ನಿರಾಣಿ ವಿರುದ್ಧ ಎಫ್ ಐಆರ್ ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‍ಐಆರ್...
ಜಿಲ್ಲೆ ಸುದ್ದಿ ಗೌರಿಬಿದನೂರು-ಚಿಕ್ಕಬಳ್ಳಾಪುರ ಹೆದ್ದಾರಿ ಕಾಮಗಾರಿ ಮೇ ಒಳಗೆ ಪೂರ್ಣಗೊಳಿಸಿ -ಸಚಿವ ಡಾ. ಸುಧಾಕರ್ ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 234ರ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗಿನ 50.66 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು 2021ರ ಮೇ...