ನ್ಯೂಸ್ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ನವದೆಹಲಿ: ಭಾರತಾದ್ಯಂತ ವಿವಿಧ ರೈತ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ದೇಶದ ಬಹುತೇಕ...
ಮೈಸೂರು ಮನುಷ್ಯ ಹಂಚಿ ತಿನ್ನುವ ಮನೋಭಾವ ಬೆಳೆಸಿಕೊಳ್ಳಬೇಕು -ಸ್ವಾಮಿ ಶಾಂತಿವ್ರತಾನಂದ ಮಹಾರಾಜ್ ಮೈಸೂರು: ಮನುಷ್ಯ ಹಂಚಿ ತಿನ್ನುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮಿ ಶಾಂತಿವ್ರತಾನಂದ ಮಹಾರಾಜ್...
ನ್ಯೂಸ್ ಭಾರತ್ ಬಂದ್ ಯಶಸ್ವಿಯಾಗಲ್ಲ -ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರು: ಇಂದಿನ ಭಾರತ್ ಬಂದ್ ಎಲ್ಲಿಯೂ ಯಶಸ್ವಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ವಿಧಾನ ಸವಧದಲ್ಲಿ ಸಿಎಂ...
ನ್ಯೂಸ್ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗೆ ಈಗ ಪ್ರತಿಪಕ್ಷಗಳ ವಿರೋಧ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ...
ನ್ಯೂಸ್ ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ -ಡಿ.ಕೆ ಶಿವಕುಮಾರ್ ಬೆಂಗಳೂರು: ದೇಶದ ಅನ್ನದಾತ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್...
ನ್ಯೂಸ್ ಐವರು ಭಯೋತ್ಪಾತಕರ ಬಂಧನ ನವದೆಹಲಿ: ದೆಹಲಿ ಪೆÇಲೀಸರು ಐದು ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ.ನಗರದ ಶಕಾರ್ ಪುರ ಪ್ರದೇಶದಲ್ಲಿ ದೆಹಲಿ ಪೆÇಲೀಸರ ವಿಶೇಷ ತಂಡ...
ನ್ಯೂಸ್ ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರ ಸೇರಿ ಮೂವರು ಪೊಲೀಸರ ವಶ ಬೆಂಗಳೂರು: ಪೆÇಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂರು ಮಂದಿಯನ್ನು ವಶಕ್ಕೆ...
ಮೈಸೂರು ಪಂಚಲಿಂಗದರ್ಶನಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ: ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಿ. ನರಸೀಪುರ ತಲಕಾಡಿನಲ್ಲಿ ನಡೆಯಲಿರುವ ಪಂಚಲಿಂಗ ದರ್ಶನಕ್ಕೆ...
ಮೈಸೂರು ಸಿದ್ದಲಿಂಗಪುರ ಸುಬ್ರಹ್ಮಣ್ಯೇಶ್ವರ ಷಷ್ಠಿ ಜಾತ್ರೆ: ಭಕ್ತರ ಪ್ರವೇಶಕ್ಕೆ ನಿರ್ಬಂಧ ಮೈಸೂರು: ಮೈಸೂರು ತಾಲೂಕು ಸಿದ್ದಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ಷಷ್ಠಿ ಜಾತ್ರೆ ಡಿ. 20ರಂದು ನಡೆಯಲಿದ್ದು, ಅಂದು...
ಮೈಸೂರು ಡಿ. 7ರಿಂದ ಗ್ರಾ.ಪಂ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೈಸೂರು: ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸೋಮವಾರ (ಡಿ. 7) ದಿಂದ ಆರಂಭವಾಗಲಿದೆ.ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ...