<strong>ಕೇಂದ್ರ ‌ಮಧ್ಯಂತರ ಬಜೆಟ್‌ ಮಂಡನೆ: 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ವಿತ್ತ‌ ಸಚಿವೆ</strong>

ಕೇಂದ್ರ ‌ಮಧ್ಯಂತರ ಬಜೆಟ್‌ ಮಂಡನೆ: 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ವಿತ್ತ‌ ಸಚಿವೆ

ನವದೆಹಲಿ: ‌ರಾಜ್ಯದ ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡಿದರೆ ಕೇಂದ್ರ ‌ಸರ್ಕಾರ ಈ ಬಾರಿಯ ಕೊನೆಯ ಬಜೆಟ್ ನಲ್ಲಿ 300 ಯೂನಿಟ್...

ಜ್ಞಾನವಾಪಿ ಮಸೀದಿ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ಕೋರ್ಟ್‌ ಅನುಮತಿ

ಲಕ್ನೋ: ಸರ್ವೆ ವರದಿ ಬಹಿರಂಗವಾದ ಬೆನ್ನಲ್ಲೇ ಹಿಂದೂಗಳಿಗೆ ಜ್ಞಾನವಾಪಿ ಮಸೀದಿಯ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್‌...
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ: ಜಾತ್ಯತೀತತೆಗೆ, ಸಂವಿಧಾನಕ್ಕೆ ಬದ್ದರಾಗಿರಬೇಕು -ಸಿಎಂ ಸೂಚನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ: ಜಾತ್ಯತೀತತೆಗೆ, ಸಂವಿಧಾನಕ್ಕೆ ಬದ್ದರಾಗಿರಬೇಕು -ಸಿಎಂ ಸೂಚನೆ

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಡಿಸಿ ಸೇರಿದಂತೆ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಬೇಕು, ಇಲ್ಲದಿದ್ದರೆ...
ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಮುರ್ಮು ಭಾಷಣ; ಸರ್ಕಾರದ ಸಾಧನೆ ತಿಳಿಸಿದ ರಾಷ್ಟ್ರಪತಿ

ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಮುರ್ಮು ಭಾಷಣ; ಸರ್ಕಾರದ ಸಾಧನೆ ತಿಳಿಸಿದ ರಾಷ್ಟ್ರಪತಿ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನದ ಸಂಸತ್ತಿನ ಉಭಯ...

ಬಿಜೆಪಿ ಕೇರಳ ರಂಜಿತ್ ಶ್ರೀನಿವಾಸ್ ಹತ್ಯೆ: ಪಿ ಎಫ್ ಐ 15 ಮಂದಿಗೆ ಮರಣ ದಂಡನೆ ಶಿಕ್ಷೆ

ಕೇರಳ: ಕುಟುಂಬದವರ ಮುಂದೆಯೇ ಭೀಕರವಾಗಿ ಹತ್ಯೆಯಾಗಿದ್ದ ಬಿಜೆಪಿ ನಾಯಕನ ಹತ್ಯೆ ಪ್ರಕರಣ ಸಂಬಂಧ ಕೇರಳ ಕೋರ್ಟ್ 15 ಮಂದಿ ನಿಷೇಧಿತ ಪಿಎಫ್ ಐ...
<strong>ಗಾಂಧಿಯವರ ಆದರ್ಶದಲ್ಲಿ ನಡೆದು ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು -ಸಿಎಂ</strong>

ಗಾಂಧಿಯವರ ಆದರ್ಶದಲ್ಲಿ ನಡೆದು ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು -ಸಿಎಂ

ಬೆಂಗಳೂರು: ಎಲ್ಲಾ ಜಾತಿ ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು, ಎಲ್ಲರಿಗೂ ಸಮಾನ ನ್ಯಾಯ...

ನಾನೂ ಕೂಡಾ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ:‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ...
9ನೆ ಬಾರಿಗೆ ಬಿಹಾರ ಮುಖ್ಯ ಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

9ನೆ ಬಾರಿಗೆ ಬಿಹಾರ ಮುಖ್ಯ ಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಪಾಟ್ನ: ರೋಚಕ ತಿರುವು ಪಡೆದು ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರದ ರಾಜಕೀಯ, ನಿತೀಶ್‌ ಕುಮಾರ್‌ ಅವರು ಮುಖ್ಯ ಮಂತ್ರಿಯಾಗಿ...

ಆಮ್ ಆದ್ಮಿ ಸರ್ಕಾರ ಕೆಡವಲು ಬಿಜೆಪಿ ಯತ್ನ:ದೆಹಲಿ‌ ಸಿಎಂ ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ: ದೆಹಲಿಯಲ್ಲಿ ನಮ್ಮ ಆಮ್ ಆದ್ಮಿ ಸರ್ಕಾರವನ್ನ ಕೆಡವಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್...

ನಿಯಮ ಉಲ್ಲಂಘನೆ ಆರೋಪ: ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...
Page 111 of 145