ಒಕ್ಕಲಿಗ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ಕಡಿಮೆ ಮಾಡಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು -ಹೆಚ್.ಡಿ.ಡಿ.

ಹಾಸನ: ಅಂದು ಒಕ್ಕಲಿಗ ಸಮುದಾಯಕ್ಕೆ  ನೀಡಿದ್ದ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು ಎಂದು...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಯಾವುದೇ ಕ್ಷಣದಲ್ಲಿ ಬಿಡುಗಡೆ -ಡಿಸಿಎಂ ‌ಡಿ.ಕೆ.ಶಿ.

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ದವಾಗಿದ್ದು ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್...

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ‌ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ತಂದೆ ಪರ ಡಾ.ಯತೀಂದ್ರ ಬ್ಯಾಟಿಂಗ್

ಹಾಸನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಯಾಗಿರುತ್ತಾರೆ...
ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ...

ಕೃಷ್ಣ ಜನ್ಮಭೂಮಿ,ಶಾಹೀ ಈದ್ಗಾ ಮಸೀದಿ ಪ್ರಕರಣ: ಸರ್ವೆ ನಡೆಸಲು ಆಯುಕ್ತರ ನೇಮಕಕ್ಕೆ ಸುಪ್ರೀಂ ತಡೆ

ನವದೆಹಲಿ: ಕೃಷ್ಣ ಜನ್ಮಭೂಮಿ ಹಾಗೂ ಶಾಹೀ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗದ ಸರ್ವೆ ನಡೆಸಲು ಆಯುಕ್ತರನ್ನು ನೇಮಿಸುವಂತೆ...
ಹಾನಗಲ್‌ ಗ್ಯಾಂಗ್‌ರೇಪ್ ಪ್ರಕರಣ: ತಪ್ಪಿತಸ್ಥರಿಗೆ ಕ್ಷಮೆ ಇಲ್ಲ; ರಕ್ಷಿಸುವ ಪ್ರಶ್ನೆಯೂ ಇಲ್ಲ – ಸಿದ್ದರಾಮಯ್ಯ

ಹಾನಗಲ್‌ ಗ್ಯಾಂಗ್‌ರೇಪ್ ಪ್ರಕರಣ: ತಪ್ಪಿತಸ್ಥರಿಗೆ ಕ್ಷಮೆ ಇಲ್ಲ; ರಕ್ಷಿಸುವ ಪ್ರಶ್ನೆಯೂ ಇಲ್ಲ – ಸಿದ್ದರಾಮಯ್ಯ

ಹಾವೇರಿ: ಹಾನಗಲ್ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ...

ಕಾಂಗ್ರೆಸ್ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ;ಒಂದು ಧರ್ಮ , ಒಂದು ಜಾತಿ ಪರ ಇರಲು ನಾವು ಬಿಜೆಪಿ ಅಲ್ಲ-ಸಿದ್ದು

ದೇವದುರ್ಗ: ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ ಎಂದು...
Page 113 of 145