ನ್ಯೂಸ್ ಮೋದಿ ಅವರಿಂದ ಕಾವೇರಿ ಸಂಕಷ್ಟಕ್ಕೆ ಪರಿಹಾರ ಸಾಧ್ಯ: ಹೆಚ್.ಡಿ.ದೇವೇಗೌಡ ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ...
ನ್ಯೂಸ್ ಮೈಸೂರು – ಕೊಡಗು ಕ್ಷೇತ್ರದಿಂದ ಡಾ. ಯತೀಂದ್ರ ತಮ್ಮ ಎದುರಾಳಿಯಾದರೆ ಒಳಿತು:ಪ್ರತಾಪ್ ಸಿಂಹ ಮೈಸೂರು: ಮೈಸೂರು - ಕೊಡಗು ಕ್ಷೇತ್ರದಿಂದ ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಎದುರಾಳಿಯಾದರೆ ಒಳ್ಳೆಯದು ಎಂದು ಸಂಸದ ಪ್ರತಾಪ್ ಸಿಂಹ...
ನ್ಯೂಸ್ ಕಾಂಗ್ರೆಸಿಗರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಹೆಚ್ಚು:ಅಶೋಕ್ ವ್ಯಂಗ್ಯ ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಹೆಚ್ಚಾಗಿವೆ ಎಂದು ವಿಧಾನಸಭೆ ಪ್ರತಿಪಕ್ಷದ...
ನ್ಯೂಸ್ ಜ. 22ರ ನಂತರ ಅಯೋಧ್ಯೆಗೆ ಹೋಗಿ ಬರುತ್ತೇನೆ -ಸಿಎಂ ಸಿದ್ದರಾಮಯ್ಯ ಶಿವಮೊಗ್ಗ: ನಾವು ಕೂಡಾ ಶ್ರೀರಾಮಚಂದ್ರನ ಭಕ್ತರೇ. ಜನವರಿ 22ರ ನಂತರ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ...
ನ್ಯೂಸ್ ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ:ಇಂದಿನಿಂದ ಮೋದಿ ಕಠಿಣ ವ್ರತ ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ 11 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರು...
ನ್ಯೂಸ್ ಶಾಸಕರು/ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ: ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ ಬೆಂಗಳೂರು: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ...
ನ್ಯೂಸ್ ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ – ಸಿಎಂ ಸಿದ್ದರಾಮಯ್ಯ ಬೆಂಗಳೂರು: ನಾವ್ಯಾರೂ ಶ್ರೀ ರಾಮಚಂದ್ರನ ವಿರುದ್ಧವಾಗಿಲ್ಲ,ಆದರೆ ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ ಎಂದು...
ನ್ಯೂಸ್ ಸತ್ಯ ಹೇಳಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಬೇಕು – ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಕರೆ ಬೆಂಗಳೂರು, ಜ.10: ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ...
ನ್ಯೂಸ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ -ನಿಖಿಲ್ ಕುಮಾರಸ್ವಾಮಿ ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
ನ್ಯೂಸ್ ರೈತರಿಗೆ ಕೂಡಲೇ ಪರಿಹಾರ ನೀಡಿ, ಇಲ್ಲದಿದ್ದರೆ ರಾಜೀನಾಮೆ ನೀಡಿ -ಆರ್.ಅಶೋಕ್ ಬೆಂಗಳೂರು, ಜ. 9: ಕಾಂಗ್ರೆಸ್ ಸರ್ಕಾರ ಕೂಡಲೇ ಬರ ಪರಿಹಾರ ವಿತರಿಸಲಿ, ಇಲ್ಲದಿದ್ದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ...