ನ್ಯೂಸ್ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಬೆಂಗಳೂರು: ರಾಜ್ಯದಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಕೊಡುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಈ ಕುರಿತು...
ನ್ಯೂಸ್ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ಎಸ್.ಟಿ ಸೋಮಶೇಖರ್ ತಿರುಗೇಟು ಬೆಂಗಳೂರು: ಕಾಂಗ್ರೆಸ್ ಗೆ ಬಂದರೆ ಫಸ್ಟ್ ಬೆಂಚ್ ಸಿಗಲ್ಲ ಎಂಬ ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆಗೆ ಶಾಸಕ ಎಸ್.ಟಿ ಸೋಮಶೇಖರ್ ತಿರುಗೇಟು...
ನ್ಯೂಸ್ ಶೀಘ್ರ 10-15 ಮಾಜಿ, ಹಾಲಿ ಶಾಸಕರು ಕಾಂಗ್ರೆಸ್ ಸೇರ್ಪಡೆ -ಚಲುವರಾಯಸ್ವಾಮಿ ಮೈಸೂರು: 10 ರಿಂದ 15 ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ,ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ...
ನ್ಯೂಸ್ ರಾಜ್ಯಾದ್ಯಂತ 50 ಕಡೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ 50 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,ಬ್ರಷ್ಟ ಅಧಿಕಾರಿಗಳಲ್ಲಿ ನಡುಕ...
ನ್ಯೂಸ್ ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ:ಸುರೇಶ್ ಗೌಡ ಗಂಭೀರ ಆರೋಪ ಮಂಡ್ಯ: ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮ...
ನ್ಯೂಸ್ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬಂದರೂ ಫಸ್ಟ್ ಬೆಂಚ್ ಸಿಗಲ್ಲ -ಪರಮೇಶ್ವರ್ ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ....
ನ್ಯೂಸ್ ಜೈಲಿಗೆ ಬೇಕಾದರೂ ಹೋಗುವೆ ಕಾಂಗ್ರೆಸ್ಗೆ ಹೋಗಲ್ಲ -ಮುನಿರತ್ನ ಬೆಂಗಳೂರು: ನಾನು ಜೈಲಿಗೆ ಬೇಕಾದರೂ ಹೋಗುತ್ತೇನೆ,ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದು ಶಾಸಕ ಮುನಿರತ್ನ...
ನ್ಯೂಸ್ 2047 ರಲ್ಲಿ ಭಾರತದ ನಿರ್ಣಯಕ್ಕೆ ಜಗತ್ತು ತಲೆಬಾಗುತ್ತದೆ-ಮೋದಿ ವಿಶ್ವಾಸದ ನುಡಿ ನವದೆಹಲಿ: ಮುಂದಿನ 50 ವರ್ಷ ಒಂದೇ ಮಂತ್ರದೊಂದಿಗೆ ದೇಶದ ಎಲ್ಲ ಜನರು ಭಾರತದ ಏಕತೆ ಮಂತ್ರ ಜಪಿಸುತ್ತಾ ಹಜ್ಜೆ ಹಾಕಬೇಕಿದೆ ಎಂದು ಪ್ರಧಾನಿ...
ನ್ಯೂಸ್ ಕಳ್ಳರರಕ್ಷಣೆಯಲ್ಲಿಡಾಕ್ಟರೇಟ್; ಅಶ್ವಥ್ನಾರಾಯಣ್ಗೆಡಿಸಿಎಂತಿರುಗೇಟು ಬೆಂಗಳೂರು: ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ...
ನ್ಯೂಸ್ ಅವರ ಪಾಪದ ದುಡ್ಡಿನಲ್ಲಿ ನಾನು ವಿದೇಶಕ್ಕೆ ಹೋಗಲಾ – ಹೆಚ್.ಡಿ. ಕುಮಾರಸ್ಚಾಮಿ ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ...