ನ್ಯೂಸ್ ಜೆಡಿಎಸ್ ಹಾಲಿ ಶಾಸಕರು, ಮಾಜಿ ಶಾಸಕರು, ಮುಖಂಡರಿಗೆ ಬ್ರೈನ್ ವಾಶ್ -ಎಚ್.ಡಿ. ಕೆ ಆರೋಪ ಬೆಂಗಳೂರು: ಮಾಜಿ ಮುಖ್ಯಮಂತ್ರಿಯೊಬ್ಬರು ನಮ್ಮ ಪಕ್ಷದ ಮುಖಂಡರು, ಶಾಸಕರನ್ನು ಹೈಜಾಕ್ ಮಾಡಿ ಆಪರೇಷನ್ ಮಾಡುವ ಸಲುವಾಗಿ ಬ್ರೈನ್ ವಾಶ್...
ನ್ಯೂಸ್ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದ ಪೇಜಾವರ ಶ್ರೀವಿಶ್ವೇಶ ತೀರ್ಥರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ...
ನ್ಯೂಸ್ ದಿ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ -ಸಿಎಂ ಘೋಷಣೆ ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ...
ನ್ಯೂಸ್ ಪುನೀತ್ ರಾಜಕುಮಾರ್ ಹೆಸರಲ್ಲಿ ಕಲಾವಿದರ ತರಬೇತಿ ಕೇಂದ್ರ ಸ್ಥಾಪಿಸಲು ಡಿ.ಕೆ.ಶಿ ಆಗ್ರಹ ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಹೊಸ ಕಲಾವಿದರ ತರಬೇತಿ ಸಂಸ್ಥೆ ಆರಂಭಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ನ್ಯೂಸ್ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ...
ನ್ಯೂಸ್ ಚರ್ಚ್ ತಡೆಗೋಡೆ ನಿಮಾಣ ಪ್ರಕರಣ: ಪಾಲಿಕೆ ಆಯುಕ್ತರಿಗೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ ಬೆಂಗಳೂರು: ರಸ್ತೆ ಒತ್ತುವರಿ ಮಾಡಿ ಚರ್ಚ್ ನ ತಡೆಗೋಡೆ ನಿರ್ಮಿಸಿದ ಪ್ರಕರಣ ಸಂಬAಧ ಹೈಕೋರ್ಟ್ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಖುದ್ದು...
ನ್ಯೂಸ್ ಸ್ಕೂಟರ್ ಪೆಟ್ರೋಲ್ ಗೆ ಕಾಸಿಲ್ಲದಿದ್ದವರೂ ಈಗ ಹೇಗಿದ್ದಾರೆ ಎನ್ನುವುದು ಗೊತ್ತಿದೆ -ಹೆಚ್.ಡಿ.ಕೆ ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ ನಿರ್ಧಿಷ್ಟವಾಗಿ ಇಂಥವರೇ ರಾಜಕೀಯಕ್ಕೆ ಬರಬೇಕು ಎಂದು ಗೆರೆ ಎಳೆಯಲಾಗಿದೆಯಾ? ಎಂದು ಮಾಜಿ ಮುಖ್ಯಮಂತ್ರಿ...
ನ್ಯೂಸ್ ಪೇಜಾವರ ಶ್ರೀಗಳ ಬಗ್ಗೆ ಮಾತನಾಡಬೇಕಾದರೆ ಹಂಸಲೇಖ ಯೋಚಿಸಬೇಕಿತ್ತು -ಸಂಸದ ಪ್ರತಾಪ್ ಸಿಂಹ ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ಮಾತನಾಡಬೇಕಾದರೆ ಹಂಸಲೇಖ ಅವರು ಸ್ವಲ್ಪ ಯೋಚನೆ ಮಾಡಬೇಕಿತ್ತು. ಪರಿಜ್ಞಾನವನ್ನು ಇಟ್ಟುಕೊಳ್ಳಬೇಕಿತ್ತು...
ನ್ಯೂಸ್ ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಯತ್ನ -ಸುರ್ಜೆವಾಲಾ ನವದೆಹಲಿ: ಕರ್ನಾಟಕದ ಬಿಜೆಪಿ ಸರ್ಕಾರ ಬಿಟ್ಕಾಯಿನ್ ಹಗರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ...
ನ್ಯೂಸ್ ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6 ಸಾವಿರ ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ -ಹೆಚ್ ಡಿಕೆ ಬೆಂಗಳೂರು: ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6 ಸಾವಿರ ಕೋಟಿ ರೂ.ನಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ...