ನ್ಯೂಸ್ ಪ್ರಧಾನಿಗಳೊಂದಿಗೆ ಬಿಟ್ ಕಾಯಿನ್ ಬಗ್ಗೆ ಚರ್ಚೆಯೇ ಆಗಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ: ಪ್ರಧಾನಿ ಅವರೊಂದಿಗೆ ಬಿಟ್ ಕಾಯಿನ್ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ...
ನ್ಯೂಸ್ ಬಿಟ್ ಕಾಯಿನ್ ಹಗರಣ: ಬಿಜೆಪಿ ಗೌಪ್ಯ ಸಭೆ ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಸಚಿವರು ಮತ್ತು ಶಾಸಕರುಗಳ ಗೌಪ್ಯ ಸಭೆ...
ನ್ಯೂಸ್ ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ- ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ...
ನ್ಯೂಸ್ ಮೇಕೆದಾಟು ಆರಂಭಿಸುವಂತೆ ಕಾಂಗ್ರೆಸ್ ಒತ್ತಾಯ; ಯಾವ ತಂತ್ರವೂ ಇಲ್ಲ -ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು, ನ. 9: ಮೇಕೆದಾಟು ಆರಂಭಿಸುವಂತೆ ಕಾಂಗ್ರೆಸ್ ಒತ್ತಾಯವಿದೆಯೇ ಹೊರತು ನಮ್ಮದು ಯಾವ ತಂತ್ರವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ...
ನ್ಯೂಸ್ ಜನತಾ ಪತ್ರಿಕೆ ಜೆಡಿಎಸ್ ಮುಖವಾಣಿ ಅಲ್ಲ; ಕನ್ನಡಿಗರ ಮುಖವಾಣಿ -ಮಾಜಿ ಸಿಎಂ ಹೆಚ್.ಡಿ.ಕೆ ಬೆಂಗಳೂರು: ಜನತಾ ಪತ್ರಿಕೆ ಜೆಡಿಎಸ್ ಪಕ್ಷದ ಮುಖವಾಣಿ ಅಲ್ಲ. ಸಮಸ್ತ ಕನ್ನಡಿಗರ ಮುಖವಾಣಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ನ್ಯೂಸ್ ಬೆಳಗಾವಿಯಲ್ಲಿ ವಿಧಾನಮಂಡಳ ಚಳಿಗಾಲದ ಅಧಿವೇಶನ -ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು: ವಿಧಾನಮಂಡಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುವುದೆಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ...
ನ್ಯೂಸ್ ಯೋಧನಿಂದ ಸಹಚರರ ಮೇಲೆ ಗುಂಡಿನ ದಾಳಿ: ನಾಲ್ವರು ಯೋಧರ ಸಾವು ಛತ್ತೀಸ್ ಗಢ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯ ಸೆಂಟ್ರಲ್ ರಿಸರ್ವ್ ಪೆÇಲೀಸ್ ಫೆÇೀರ್ಸ್ (ಸಿಆರ್ಪಿಎಫ್) ಶಿಬಿರದಲ್ಲಿ ಯೋಧರೊಬ್ಬ ತನ್ನ ಸಹಚರರ...
ನ್ಯೂಸ್ ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಿ ಹೊರಟು ಬಿಡಿ -ಡಾ. ಹೆಚ್. ಸಿ. ಮಹದೇವಪ್ಪ ಮೈಸೂರು: ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ನಿರ್ಣಯವನ್ನು ಕೈಗೊಂಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಮಾಜಿ ಸಚಿವ...
ನ್ಯೂಸ್ ಕೇದಾರನಾಥದಲ್ಲಿ ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ ಡೆಹ್ರಾಡೂನ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು...
ನ್ಯೂಸ್ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂ. ಇಳಿಕೆ -ಸಿಎಂ ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂ. ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ...