ನ್ಯೂಸ್ ನಾವು ಮಾಡಿದ ಕರ್ಮ ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ -ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಮಾಜಿ...
ನ್ಯೂಸ್ ರೇಪಿಸ್ಟ್ ರಮೇಶನ ಬಂಧನವಾಗಬೇಕು – ಡಿ.ಕೆ. ಶಿವಕುಮಾರ್ ಬೆಂಗಳೂರು:ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರರ ಹಾಗೂ ಪೆÇಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗೆ ಪೆÇಲೀಸರು ರೇಪಿಸ್ಟ್...
ನ್ಯೂಸ್ ನನ್ನ ಅಧಿಕಾರವನ್ನು ಮಗ ಚಲಾಯಿಸಬಾರದು -ಸಚಿವ ಯೋಗೇಶ್ವರ್ ಬೆಂಗಳೂರು: ನನ್ನ ಅಧಿಕಾರವನ್ನು ಮಗ ಚಲಾಯಿಸಬಾರದು ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಸಚಿವ ಸಿ.ಪಿ...
ನ್ಯೂಸ್ ನನ್ನ ಮುಂದೆ ಇರೋದು ಕೋವಿಡ್ ನಿರ್ವಹಣೆ ಮಾತ್ರ -ಸಿಎಂ ಯಡಿಯೂರಪ್ಪ ಬೆಂಗಳೂರು: ನನ್ನ ಮುಂದೆ ಇರೋದು ಕೋವಿಡ್ ನಿರ್ವಹಣೆ ಮಾತ್ರ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪನವರು ಹೇಳಿದ್ದಾರೆ.ಸಿಎಂ ಯಡಿಯೂರಪ್ಪನವರು...
ನ್ಯೂಸ್ ಕಪ್ಪು ಶಿಲೀಂಧ್ರ ರೋಗ ಪತ್ತೆ, ಚಿಕಿತ್ಸಾವಿಧಾನಕ್ಕೆ ಮಾರ್ಗಸೂಚಿ -ಸಚಿವ ಸುಧಾಕರ್ ಬೆಂಗಳೂರು: ಮ್ಯೂಕೊರ್ಮೈಕೊಸಿಸ್ (ಕಪ್ಪು ಶಿಲೀಂಧ್ರ) ಚಿಕಿತ್ಸಾ ವಿಧಾನಗಳ ಬಗ್ಗೆ ಸೂಕ್ತ ನೀತಿ ರೂಪಿಸಲಾಗುತ್ತಿದೆ. ತಕ್ಷಣದಿಂದಲೇ ಕೋವಿಡ್...
ನ್ಯೂಸ್ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ನಿಧನ ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್. ಎಸ್. ದೊರೆಸ್ವಾಮಿ (104) ಬುಧವಾರ ನಿಧನರಾಗಿದ್ದಾರೆ.ಕೊರೊನಾದಿಂದ ಚೇತರಿಸಿಕೊಂಡ ನಂತರ...
ನ್ಯೂಸ್ ನಮ್ಮವೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ ಡಾ. ಗುರುಪ್ರಸಾದ ಎಚ್. ಎಸ್.ಲೇಖಕರು ಮತ್ತು ಉಪನ್ಯಾಸಕರುdr.guruhs@gmail.comಬುದ್ಧಂ ಶರಣಂ ಗಚ್ಛಾಮಿಧಮರ್ಂ ಶರಣಂ ಗಚ್ಛಾಮಿಸಂಘಂ ಶರಣಂ ಗಚ್ಛಾಮಿಇಂದು...
ನ್ಯೂಸ್ ವಿಶ್ವ ಆರೋಗ್ಯ ಸಂಸ್ಥೆ ನಿಯೋಗದಿಂದ ನೂರು ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಕೊಡುಗೆ ಬೆಂಗಳೂರು: ಕೊರೊನಾ ವಿರುದ್ಧ ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವ ಆರೋಗ್ಯ ಸಂಸ್ಥೆ ನೂರು ಆಕ್ಸಿಜನ್...
ನ್ಯೂಸ್ ಕೊರೊನಾ ನಿಯಂತ್ರಣಕ್ಕೆ ಹೋಮ ಮಾಡಿಸಿದ ಬಿಜೆಪಿ ಶಾಸಕ ಬೆಳಗಾವಿ: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ವಾತಾವರಣ ಶುದ್ಧಿ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೋಮ, ಹವನ ಮಾಡಿಸಿದ್ದಾರೆ.ಬೆಳಗಾವಿ...
ನ್ಯೂಸ್ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ -ಡಿ.ಕೆ. ಶಿವಕುಮಾರ್ ಬೆಂಗಳೂರು: ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸಿ ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ...