ನ್ಯೂಸ್ ಕೋವಿಡ್ ಗೆ ಪ್ರಧಾನಿ ಮೋದಿ ಚಿಕ್ಕಮ್ಮ ಬಲಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾ ಬೇನ್ (80) ಕೋವಿಡ್ ನಿಂದ ಮಂಗಳವಾರ ಸಾವನ್ನಪ್ಪಿದ್ದಾರೆ.ಕೋವಿಡ್ ಸೋಂಕಿನಿಂದ...
ನ್ಯೂಸ್ 1,100 ಸಿಬ್ಬಂದಿಯ ಕಾಲ್ ಸೆಂಟರ್ ನಿಂದ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು...
ನ್ಯೂಸ್ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದೂಡಿಕೆ ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಕೊರೋನಾ ಕಫ್ರ್ಯೂ ಜಾರಿ ಹಿನ್ನಲೆಯಲ್ಲಿ ನಾಳೆ (ಏ. 27)ಯಿಂದ ನಡೆಯಬೇಕಿದ್ದ...
ನ್ಯೂಸ್ ಕೋವಿಡ್ ಮಾರ್ಗಸೂಚಿ ನಿಯಮದಿಂದ ತೊಂದರೆ ಆದವರಿಗೆ ಸರ್ಕಾರ ಪರಿಹಾರ ನೀಡಬೇಕು -ಡಿಕೆಶಿ ಬೆಂಗಳೂರು: ಕೋವಿಡ್ ಮಾರ್ಗಸೂಚಿ ನಿಯಮದಿಂದ ತೊಂದರೆ ಆದವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ನ್ಯೂಸ್ ಕೋವಿಡ್ಗೆ ನಟಿ ಮಾಲಾಶ್ರೀ ಪತಿ ಕೋಟಿ ರಾಮು ಬಲಿ ಬೆಂಗಳೂರು: ನಟಿ ಮಾಲಾಶ್ರೀ ಅವರ ಪತಿ ಕೋಟಿ ರಾಮು (52) ಅವರು ಸೋಮವಾರ ಕೊರೊನಾಗೆ ಬಲಿ ಆಗಿದ್ದಾರೆ.ರಾಮು ಅವರಿಗೆ ಕಳೆದೊಂದು ವಾರದ ಹಿಂದೆ ಕೊರೊನಾ...
ನ್ಯೂಸ್ ಕೋವಿಡ್ ಪಾಸಿಟಿವ್ ಆದ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕಿಲ್ಲ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ಕೋವಿಡ್ ಸೋಂಕಿಗೊಳಗಾದವರೆಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ. ಕಡಿಮೆ ಲಕ್ಷಣ ಇರುವವರು ಮನೆಯಲ್ಲೇ ಆರೈಕೆ ಪಡೆಯಬಹುದು ಎಂದು...
ನ್ಯೂಸ್ ಕರ್ನಾಟಕದಲ್ಲಿ 14 ದಿನಗಳ ಕಾಲ ಲಾಕ್ಡೌನ್ ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಏ....
ನ್ಯೂಸ್ ಪೆÇೀರ್ಟೇಬಲ್ ಆಕ್ಸಿಜನ್ ಪೂರೈಕೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು...
ನ್ಯೂಸ್ ಕೋವಿಡ್ ಎರಡನೇ ಅಲೆ: 2ನೇ ಪಿಯು ಪ್ರಾಕ್ಟಿಕಲ್ ಪರೀಕ್ಷೆ ಮುಂದೂಡಿಕೆ -ಸಚಿವ ಸುರೇಶ್ ಕುಮಾರ್ ಬೆಂಗಳೂರು: ಇದೇ ಏ. 28ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್ (ಪ್ರಾಯೋಗಿಕ) ಪರೀಕ್ಷೆಗಳನ್ನು...
ನ್ಯೂಸ್ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ ನವದೆಹಲಿ: ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ) ಅವರು ಶನಿವಾರ ರಾಷ್ಟ್ರಪತಿ ರಾಮನಾಥ...