ನ್ಯೂಸ್ ಏ. 1ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ -ಸಚಿವ ಡಾ.ಕೆ.ಸುಧಾಕರ್ ಮಂಗಳೂರು: ಇದೇ ಏ. 1ರಿಂದ 45 ವರ್ಷ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು....
ನ್ಯೂಸ್ ಬಿಎಸ್ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಬೆಂಗಳೂರು: ಆಪರೇಷನ್ ಕಮಲ ಪ್ರಕರಣ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೇವದುರ್ಗ ಠಾಣೆ ಪೆÇಲೀಸರು ದಾಖಲಿಸಿರುವ ಎಫ್ ಐಆರ್ ಗೆ...
ನ್ಯೂಸ್ ಸಿಡಿ ಪ್ರಕರಣ: ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ಬುಧವಾರ ವೈದ್ಯಕೀಯ ಪರೀಕ್ಷೆ...
ನ್ಯೂಸ್ ರಮೇಶ್ ಜಾರಕಿಹೊಳಿ ಅವರನ್ನ ಬಂಧನ ಮಾಡಿ ಅಂತ ಕೇಳುವ ನೈತಿಕತೆ ಕಾಂಗ್ರೆಸ್ಗೆ ಇಲ್ಲ -ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರು: ರಮೇಶ್ ಜಾರಕಿಹೊಳಿ ಅವರನ್ನ ಬಂಧನ ಮಾಡಿ ಅಂತ ಕೇಳುವ ನೈತಿಕತೆ ಕಾಂಗ್ರೆಸ್ಗೆ ಇಲ್ಲ ಎಂದು ಗೃಹ ಸಚಿವ ಬಸವರಾಜ...
ನ್ಯೂಸ್ ಮಾಜಿ ಪ್ರಧಾನಿ ಹೆಚ್.ಡಿ.ಡಿ ಹಾಗೂ ಪತ್ನಿ ಚೆನ್ನಮ್ಮರಿಗೂ ಕೊರೊನಾ ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಇಬ್ಬರಲ್ಲಿಯೂ ಕೊರೊನಾ ಸೋಂಕು ಪತ್ತೆ ಆಗಿದೆ.ಇಬ್ಬರೂ...
ನ್ಯೂಸ್ ಸಿಡಿ ಪ್ರಕರಣ: ಸಂತ್ರಸ್ತ ಯುವತಿ ಹೇಳಿಕೆ ದಾಖಲು; ನಾಳೆ ಮತ್ತೆ ವಿಚಾರಣೆ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್ ಬಳಿ ತನ್ನ ಹೇಳಿಕೆ...
ನ್ಯೂಸ್ ಆರೋಗ್ಯ ಕ್ಷೇತ್ರದಲ್ಲಿ ವೈಭವ ತರಬೇಕಿದೆ -ಸಚಿವ ಡಾ.ಕೆ.ಸುಧಾಕರ್ ಉಡುಪಿ: ವಿಜಯನಗರ ಸಾಮ್ರಾಜ್ಯದಲ್ಲಿ ಸೃಷ್ಟಿಯಾಗಿದ್ದ ವೈಭವದಂತೆ ಆರೋಗ್ಯ ಕ್ಷೇತ್ರದಲ್ಲೂ ವೈಭವ ತರಬೇಕಿದೆ. ಇದಕ್ಕಾಗಿ ಆಸ್ಪತ್ರೆಗಳ...
ನ್ಯೂಸ್ ಸಿಡಿ ಕೇಸ್: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಒಪ್ಪಿಗೆ ಬೆಂಗಳೂರು: ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲಿಸಲು ನ್ಯಾಯಾಲಯ ಸಮ್ಮತಿಸಿದೆ.ನಗರದ 24ನೇ ಎಸಿಎಂಎಂ ಕೋರ್ಟ್ ಯುವತಿ ಹೇಳಿಕೆ ದಾಖಲಿಸಲು...
ನ್ಯೂಸ್ ಸಿಡಿ ಪ್ರಕರಣ: ಎಸ್ ಐಟಿ ರದ್ದುಗೊಳಿಸಲು ಪಿಐಎಲ್ ಅರ್ಜಿ ಸಲ್ಲಿಕೆ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ)ಕ್ಕೆ ವಹಿಸಿದ ಸರ್ಕಾರದ ಕ್ರಮ...
ನ್ಯೂಸ್ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ -ಸಿಎಂ ಯಡಿಯೂರಪ್ಪ ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ...