ನ್ಯೂಸ್ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ನಿಬರ್ಂಧವಿಲ್ಲ; ಸ್ಯಾಂಡಲ್‍ವುಡ್‍ಗೆ, ಸಿನಿಮಾ ಪ್ರಿಯರಿಗೆ ಸಂತಸದ ಸುದ್ದಿ ಕೊಟ್ಟ ಸಿಎಂ ಬಿಎಸ್‍ವೈ ಬೆಂಗಳೂರು: ದರ್ಶನ್ ನಟನೆಯ ರಾಬರ್ಟ್, ಅದಕ್ಕೂ ಹಿಂದೆ ಧ್ರುವ ಸರ್ಜಾ ನಟನೆಯ ಪೆÇಗರು ಚಿತ್ರಗಳ ರಿಲೀಸ್‍ನಿಂದ ಕೊಂಚ ಮಟ್ಟಿಗೆ ಪುಟಿದೆದ್ದಿದ್ದ...
ನ್ಯೂಸ್ ಎಲ್ಡಿಎಫ್ ಸರಕಾರದ ವಿರುದ್ಧ ಡಿಸಿಎಂ ವಾಗ್ದಾಳಿ ತಿರುವನಂತಪುರ: ಕೇರಳದ ಎಲ್ಡಿಎಫ್ ಸರಕಾರ ಎಲ್ಲ ಕ್ಷೇತ್ರಗಳ್ಲಲೂ ವಿಫಲವಾಗಿದೆ. ದುರಾಡಳಿತ ಮತ್ತು ಸ್ವಜನ ಪಕ್ಷಪಾತದಿಂದ ರಾಜ್ಯವು ಇತರೆ ಎಲ್ಲ...
ನ್ಯೂಸ್ ರಕ್ತದಾನ ಜಾಗೃತಿಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು -ಡಾ.ಕೆ.ಸುಧಾಕರ್ ಬೆಂಗಳೂರು: ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು...
ನ್ಯೂಸ್ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು -ಸಿದ್ದರಾಮಯ್ಯ ಬೆಂಗಳೂರು: ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...
ನ್ಯೂಸ್ ಸಿಡಿ ಪ್ರಕರಣ: ಮಹಾನ್ ನಾಯಕ ಯಾರು ಅಂತಾ ತಿಳಿದುಕೊಳ್ಳುವ ಕುತೂಹಲ ರಾಜ್ಯಕ್ಕೆ ಇದೆ -ಎಸ್.ಟಿ.ಎಸ್. ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಹಾಳು ಮಾಡಿದ ಮಹಾನ್ ನಾಯಕ ಯಾರು ಅಂತಾ ತಿಳಿದುಕೊಳ್ಳುವ ಕುತೂಹಲ...
ನ್ಯೂಸ್ ಕೋವಿಡ್ 2ನೇ ಅಲೆ ನಿಯಂತ್ರಿಸಲು ಪೂರ್ವಸಿದ್ಧತೆ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ,...
ನ್ಯೂಸ್ ಸಿಡಿ ಪ್ರಕರಣ: ವಿಡಿಯೋ ಬಿಡುಗಡೆ ಮಾಡಿರುವ ಭವಿತ್, ನರೇಶ್ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಕೇಳಿಬಂದಿರುವುದಕ್ಕೆ ಮಾಜಿ...
ನ್ಯೂಸ್ ಮುಖ್ಯಮಂತ್ರಿ ವಿಡಿಯೋ ವರ್ಷದಷ್ಟು ಹಳೆಯದು; ಸುಳ್ಳು ಸುದ್ದಿ ನಂಬಬೇಡಿ ಎಂದ ಸಿಎಂ ಕಚೇರಿ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್‍ಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಡುವ ಚಾಳಿ ಮುಂದುವರಿದಿದೆ.ಬುಧವಾರ...
ನ್ಯೂಸ್ ಆರೋಗ್ಯ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಖಾಸಗಿ ಸಹಯೋಗ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಸೇರಿದಂತೆ ಸೇವೆಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಖಾಸಗಿ...
ನ್ಯೂಸ್ ನಾನು ರಾಜಕೀಯ ನಿವೃತ್ತಿ ಆಗ್ತಿನಿ; ನೀವು ಬಂದು ಪಕ್ಷ ಕಟ್ಟಿ: ಜಿಟಿಡಿಗೆ ಸಾ.ರಾ. ಮಹೇಶ್ ಆಹ್ವಾನ ಮೈಸೂರು: ನಾನು ರಾಜಕೀಯ ನಿವೃತ್ತಿ ಆಗ್ತಿನಿ. ನೀವು ಬಂದು ಕುಮಾರಸ್ವಾಮಿ ಜೊತೆ ಸೇರಿ ಪಾರ್ಟಿ ಕಟ್ಟಿ ಎಂದು ಶಾಸಕ ಸಾ. ರಾ. ಮಹೇಶ್ ಶಾಸಕ ಜಿ. ಟಿ....