ನ್ಯೂಸ್ ವಿಧಾನ ಸಭಾ ಕಲಾಪ: ಬಿಎಸ್ ವೈ V/s ಸಿದ್ದು ಬೆಂಗಳೂರು: ವಿಧಾನ ಸಭೆಯಲ್ಲಿ ಶುಕ್ರವಾರ ನಡೆದ ಕಲಾಪದಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನಡುವೆ...
ನ್ಯೂಸ್ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಸಿದ್ಧರಾಮಯ್ಯ ಒತ್ತಾಯ ಬೆಂಗಳೂರು: ಪೆÇ್ರ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ...
ನ್ಯೂಸ್ ಪಾಕ್ ಮೇಲೆ ಇರಾನ್ ನಿಂದ ಸರ್ಜಿಕಲ್ ಸ್ಟ್ರೈಕ್ ಟೆಹ್ರಾನ್: ಇರಾನ್ ವಾಯುಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.ಪಾಕಿಸ್ತಾನದ ಗಡಿಯೊಳಗೆ ಇರಾನ್ ವಾಯುಪಡೆ ನುಗ್ಗಿ...
ನ್ಯೂಸ್ ಪ್ರೊ. ಭಗವಾನ್ ಗೆ ಮಸಿ ಬಳಿದ ವಕೀಲೆ ಬೆಂಗಳೂರು: ವಕೀಲೆಯೊಬ್ಬರು ಪ್ರೊ. ಕೆ. ಎಸ್. ಭಗವಾನ್ ಗೆ ಮಸಿ ಬಳಿದಿರುವ ಘಟನೆ ಕೋರ್ಟ್ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಗಳೂರಿನ...
ನ್ಯೂಸ್ 4 ವಾರಗಳವರೆಗೆ ಚಿತ್ರಮಂದಿರಗಳ 100% ಆಸನ ಭರ್ತಿಗೆ ಅವಕಾಶ -ಸಚಿವ ಕೆ.ಸುಧಾಕರ್ ಬೆಂಗಳೂರು: ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಶೇ....
ನ್ಯೂಸ್ ಇದೊಂದು ಡಕೋಟಾ ಎಕ್ಸ್ ಪ್ರೆಸ್ ಸರ್ಕಾರ -ಸಿದ್ಧರಾಮಯ್ಯ ಬೆಂಗಳೂರು: ಇದೊಂದು ಡಕೋಟಾ ಎಕ್ಸ್ ಪ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.ವಿಧಾನಸಭೆ ಕಲಾಪದಲ್ಲಿ ಬುಧವಾರ ಮಾಜಿ ಸಿಎಂ...
ನ್ಯೂಸ್ ಏರೋ ಇಂಡಿಯಾ-2021ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ ಚಾಲನೆ ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ-2021ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಚಾಲನೆ ನೀಡಿದರು.ವೈಮಾನಿಕ...
ನ್ಯೂಸ್ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮದ್ದೂರು: ಮಹಿಳೆ ಮೇಲೆ ಮನೆಯಲ್ಲಿ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ.ಈ ದುರ್ಘಟನೆ ಮಂಡ್ಯ ಜಿಲ್ಲೆ ಮದ್ದೂರು...
ನ್ಯೂಸ್ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ: ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಬೆಂಗಳೂರು: ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣದ ಅಪರಾಧಿಗೆ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ.ನಗರದ 65ನೇ ಸಿಸಿಹೆಚ್ ನ್ಯಾಯಾಲಯ...
ನ್ಯೂಸ್ ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್ -ಸಿಎಂ ಬಿಎಸ್ ವೈ ಬೆಂಗಳೂರು: ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್ ಇದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ.ಕೇಂದ್ರ ಹಣಕಾಸು ಸಚಿವೆ...