ನ್ಯೂಸ್ ಶಾಲಾ-ಕಾಲೇಜು ಆರಂಭ ಬಗ್ಗೆ ಚರ್ಚಿಸಿಲ್ಲ -ಸಚಿವ ಮಾಧುಸ್ವಾಮಿ ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜು ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ...
ನ್ಯೂಸ್ ಎಂಎಂಸಿ ಆಡಳಿತದಲ್ಲಿನ ಲೋಪಗಳಿಗೆ ಸಚಿವ ಸುಧಾಕರ್ ಕೆಂಡಾಮಂಡಲ ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಆಡಳಿತದಲ್ಲಿ ಕಂಡುಬಂದ ನ್ಯೂನತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ...
ನ್ಯೂಸ್ ವಿದೇಶದಲ್ಲಿ ಕಲಿಯಿರಿ; ಇಲ್ಲಿನ ಜನತೆ ಸೇವೆ ಮಾಡಿ -ಡಾ.ಕೆ.ಸುಧಾಕರ್ ಮೈಸೂರು: ಹೆಚ್ಚು ಹೆಚ್ಚು ಕಲಿಯಿರಿ, ವಿದೇಶಕ್ಕೆ ಹೋಗಿ ಬೇಕಾದರೂ ಕಲಿಯಿರಿ ಆದರೆ ಮರಳಿ ಬಂದು ಇಲ್ಲಿನ ಜನತೆಗೆ ಸೇವೆ ನೀಡುವುದನ್ನು ಮಾತ್ರ...
ನ್ಯೂಸ್ ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ -ಶಾಸಕ ಎಸ್.ಎ. ರಾಮದಾಸ್ ಮೈಸೂರು: ಸಚಿವ ಸ್ಥಾನಕ್ಕೆ ನಾನು ಯಾವುದೇ ಲಾಬಿ ಮಾಡುವುದಿಲ್ಲ ಎಂದು ಶಾಸಕ ಎಸ್. ಎ. ರಾಮದಾಸ್ ತಿಳಿಸಿದರು.ನಗರದ ಖಾಸಗಿ ಹೊಟೇಲ್ ನಲ್ಲಿ ಬುಧವಾರ...
ನ್ಯೂಸ್ ಬಿಜೆಪಿ ಗೆಲುವು: ಅಭಿವೃದ್ಧಿಗೆ ಸಿಕ್ಕ ಜನಮನ್ನಣೆ -ಡಿಸಿಎಂ ಹಂಪಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆ ಫಲಿತಾಂಶವು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ...
ನ್ಯೂಸ್ ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ -ಡಿ.ಕೆ.ಶಿ ಬೆಂಗಳೂರು: ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.ಉಪಚುನಾವಣೆ ಫಲಿತಾಂಶ ಮಂಗಳವಾರ...
ನ್ಯೂಸ್ ಉಪ ಚುನಾವಣೆ: ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ...
ನ್ಯೂಸ್ ಬೆಂಗಳೂರು ಟೆಕ್ ಸಮ್ಮಿಟ್ನಲ್ಲಿ 12 ಒಪ್ಪಂದಗಳಿಗೆ ಅಂಕಿತ -ಡಿಸಿಎಂ ಬೆಂಗಳೂರು: ಇದೇ ನ. 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್)ಯಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ...
ನ್ಯೂಸ್ ಡ್ರಗ್ಸ್ ದಂಧೆ: ಮಾಜಿ ಸಚಿವರ ಪುತ್ರ ಸೇರಿ ಮೂವರ ಬಂಧನ ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಲಮಾಣಿ ಸೇರಿದಂತೆ ಮೂರು ಮಂದಿ ಆರೋಪಿಗಳನ್ನು ಸಿಸಿಬಿ ಪೆÇಲೀಸರು ಡ್ರಗ್ಸ್ ದಂಧೆ...
ನ್ಯೂಸ್ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಅವರನ್ನು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಸೋಮವಾರ ವೀಡಿಯೋ ಕಾನ್ಫರನ್ಸ್ ಮೂಲಕ...