ನ್ಯೂಸ್ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ವೀಡಿಯೋ ಕಾನ್ಫರೆನ್ಸ್ ನಡೆಸಿ...
ನ್ಯೂಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ -ಸಚಿವ ಸುಧಾಕರ್ ಬೆಂಗಳೂರು: ಯಾವುದೇ ಅಭ್ಯರ್ಥಿ ವಿರುದ್ಧ ಪೆÇಲೀಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅನಿವಾರ್ಯತೆ ನಮಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ...
ನ್ಯೂಸ್ ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವರಿಗೆ ನೇಮಕಾತಿ ಪತ್ರ ನೀಡಲಾಗುವುದು; ಮುಷ್ಕರ ಕೈಬಿಡಿ -ಸಚಿವ ಸುರೇಶ್ ಕುಮಾರ್ ಬೆಂಗಳೂರು: ಶಾಲಾ ಕಾಲೇಜು ಆರಂಭದ ನಂತರ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ...
ನ್ಯೂಸ್ ಮಾಜಿ, ಹಾಲಿ ಸಿಎಂ ಎಲ್ಲರಿಗೂ ಒಂದೇ ನಿಯಮ -ಹೆಚ್. ವಿಶ್ವನಾಥ್ ಮೈಸೂರು, ಅ. 15- ಮಾಜಿ, ಹಾಲಿ ಸಿಎಂ ಎಲ್ಲರಿಗೂ ಒಂದೇ ನಿಯಮ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.ನಗರದಲಿ ಗುರುವಾರ ವಿಶ್ವನಾಥ್...
ನ್ಯೂಸ್ ಸ್ಪೂರ್ತಿಯ ಸೆಲೆ ಅಬ್ದುಲ್ ಕಲಾಂ ಡಾ. ಗುರುಪ್ರಸಾದ ಎಚ್ ಎಸ್ಲೇಖಕರು ಮತ್ತು ಉಪನ್ಯಾಸಕರುdr.guruhs@gmail.comಇಂದು (ಅ. 15) ನಮ್ಮ ದೇಶದ ಮಹಾನ್ ವಿಜ್ಞಾನಿ, ‘ಮಿಸೈಲ್ ಮ್ಯಾನ್' ಎಂದೇ...
ನ್ಯೂಸ್ ಮೈಸೂರಲ್ಲಿ ಸರಳ ದಸರಾ ಆಚರಣೆ -ಸಚಿವ ಎಸ್ ಟಿಎಸ್ ಮೈಸೂರು, ಅ. 15- ಈ ಬಾರಿ ಮೈಸೂರಲ್ಲಿ ಸರಳ ದಸರಾವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ನಗರದಲ್ಲಿ...
ನ್ಯೂಸ್ ನ. 14ರಿಂದ ಸಹಕಾರ ಸಪ್ತಾಹ: ಸರಳ ಆಚರಣೆ -ಸಹಕಾರ ಸಚಿವ ಎಸ್.ಟಿ.ಎಸ್. ಬೆಂಗಳೂರು: 67ನೇ ಅಖಿಲ ಭಾರತ ಸಹಕಾರ ಸಪ್ತಾಹ ನ. 14ರಿಂದ 20ರ ವರೆಗೆ ರಾಜ್ಯದಾದ್ಯಂತ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು...
ನ್ಯೂಸ್ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆಗೆ ಸರ್ಕಾರದ ನೀಲಿನಕ್ಷೆ -ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು: ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆಗೆ ಸರ್ಕಾರದ ನೀಲಿನಕ್ಷೆ ಸಿದ್ಧಪಡಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ...
ನ್ಯೂಸ್ ಶಿಕ್ಷಕಿ ಚಿಕಿತ್ಸೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಂದನೆ ಬೆಂಗಳೂರು: ತನ್ನ ತಾಯಿಯ ಚಿಕಿತ್ಸೆಗೆ ಪರಿತಪಿಸುತ್ತಿದ್ದ ವಿಷಯ ತಿಳಿದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಂದಿಸಿ ಉತ್ತಮ...
ನ್ಯೂಸ್ ಆರ್.ಆರ್.ನಗರ: ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಬುಧವಾರ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ...