ನ್ಯೂಸ್ ಮಲಪ್ರಭ ನದಿ ಒತ್ತುವರಿ ತೆರವಿಗೆ ಹಾಗೂ ಆಲಮಟ್ಟಿ ಜಲಾಶಯ ಎತ್ತರಕ್ಕೆ ಕ್ರಮ -ಸಿಎಂ ಬಾಗಲಕೋಟೆ: ಮಲಪ್ರಭ ನದಿ ಪಾತ್ರದಲ್ಲಿ ಆದ ಒತ್ತುವರಿಯಿಂದ ಪದೇ ಪದೇ ಪ್ರವಾಹ ಉಂಟಾಗುತ್ತಿದ್ದು, ನದಿಯ ಮೂಲ ಸ್ವರೂಪ ಕಾಯ್ದುಕೊಳ್ಳಲು...
ನ್ಯೂಸ್ ವಾರದೊಳಗೆ ಸಕ್ಕರೆ ಕಾರ್ಖಾನೆಗಳ ಸಾಲ ಬಾಕಿ ಮಾಹಿತಿಗೆ ಸೂಚನೆ -ಸಚಿವ ಎಸ್.ಟಿ.ಎಸ್. ಬೆಂಗಳೂರು: ಸಾಲ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳ ವೈಯುಕ್ತಿಕ ಮಾಹಿತಿ ಕೇಳಿದ್ದು, ಕಾರ್ಖಾನೆಯ ಆಸ್ತಿ, ಸಾಮರ್ಥ್ಯಗಳ ಸಹಿತ ಎಲ್ಲ...
ನ್ಯೂಸ್ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಸೋಂಕು ದೃಢ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು...
ನ್ಯೂಸ್ ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ -ಸಿಎಂ ಯಡಿಯೂರಪ್ಪ ಬೆಳಗಾವಿ: ಮುಂದಿನ ವಾರ ದೆಹಲಿಗೆ ತೆರಳಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ನ್ಯೂಸ್ ಮತ್ತೊಮ್ಮೆ ವಿವಾದದ ಸುಳಿಯಲ್ಲಿ ಚಂದನ್ ಶೆಟ್ಟಿ ಮೈಸೂರು: ಕನ್ನಡದ ರಾ ್ಯಪರ್ ಚಂದನ್ ಶೆಟ್ಟಿ ಇದೀಗ ಮತ್ತೊಂದು ವಿವಾದದ ಸುಳಿಗೆ ಸಿಲುಕಿಕೊಂಡಿದ್ದಾರೆ.ಕೋಲುಮಂಡೆ ಜಂಗಮದೇವ ಹಾಡನ್ನು...
ನ್ಯೂಸ್ ಬೆಂಗಳೂರಲ್ಲೇ ಮುಂಗಾರು ಅಧಿವೇಶನ -ಸಚಿವ ಮಾಧುಸ್ವಾಮಿ ಬೆಂಗಳೂರು: ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲಾಗುವುದು ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು...
ನ್ಯೂಸ್ ಸಚಿವ ರಾಮ್ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು ನವದೆಹಲಿ: ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಪಾಸ್ವಾನ್ ಶ್ವಾಸಕೋಶ ಸಮಸ್ಯೆ ಹಾಗೂ ಕಿಡ್ನಿ...
ನ್ಯೂಸ್ ದೇಶದಲ್ಲಿ 61,408 ಕೊರೊನಾ ಕೇಸುಗಳು ಪತ್ತೆ ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,408 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ.ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ದೇಶದಲ್ಲಿ 31,06,349...
ನ್ಯೂಸ್ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾ ಸೋಂಕಿನಿಂದ ಗುಣಮುಖ ಚೆನ್ನೈ: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.ಎಸ್ ಪಿಬಿ ಅವರ ಕೋವಿಡ್ 19 ವರದಿ ನೆಗಟಿವ್...
ನ್ಯೂಸ್ ತಮ್ಮ ಜಮೀನಲ್ಲಿ ರೈತ ಬೆಳೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಶಿವಮೊಗ್ಗ: ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಸೋಮವಾರ ರೈತ ಬೆಳೆ ಸಮೀಕ್ಷೆ ಆ್ಯಪ್...