ನ್ಯೂಸ್ ಎಸ್.ಪಿ.ಬಿ. ಆರೋಗ್ಯ ಸ್ಥಿತಿ ಗಂಭೀರ ಚೆನ್ನೈ: ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಅತ್ಯಂತ...
ನ್ಯೂಸ್ ಬೆಂಗಳೂರಿನ 32 ಕಡೆ ಎನ್ಐಎ ದಾಳಿ ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಬೆಂಗಳೂರಿನ 32 ಕಡೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಗುರುವಾರ ದಾಳಿ ನಡೆಸಿದೆ.ದಾಳಿ...
ನ್ಯೂಸ್ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ -ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರುನಗರದಲ್ಲಿ...
ನ್ಯೂಸ್ ಹಾಸ್ಯನಟ ರಾಕ್ಲೈನ್ ಸುಧಾಕರ್ ನಿಧನ ಬೆಂಗಳೂರು: ಖ್ಯಾತ ಹಾಸ್ಯನಟ ರಾಕ್ಲೈನ್ ಸುಧಾಕರ್ (64) ಅವರು ನಿಧನರಾಗಿದ್ದಾರೆ.ಶುಗರ್ ಲೆಸ್ ಕನ್ನಡ ಸಿನಿಮಾದ ಚಿತ್ರೀಕರಣ ವೇಳೆ...
ನ್ಯೂಸ್ ದೆಹಲಿಯಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ ನವದೆಹಲಿ: ಕೊರೊನಾ ಸೋಂಕಿನಿಂದ ಬುಧವಾರ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಗುರುವಾರ...
ನ್ಯೂಸ್ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ -ಸಚಿವ ಸುಧಾಕರ್ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.ರಾಜ್ಯದಲ್ಲಿ...
ನ್ಯೂಸ್ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ (65) ಬುಧವಾರ ನಿಧನರಾಗಿದ್ದಾರೆ.ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೊರೊನಾ ಸೋಂಕು ತಗುಲಿತ್ತು.ದೆಹಲಿಯ...
ನ್ಯೂಸ್ ಬಿಡಿಎಯಿಂದ ಲಂಚ: ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಒತ್ತಾಯ ಬೆಂಗಳೂರು 23: ಬಿಡಿಎ ಅಪಾರ್ಟ್ಮೆಂಟ್ ಕಾಮಗಾರಿಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕುಟುಂಬ ಸದಸ್ಯರು ಲಂಚ ಪಡೆದಿರುವ ಆರೋಪ...
ನ್ಯೂಸ್ ಡ್ರಗ್ಸ್ ದಂಧೆ: 2ನೇ ಬಾರಿ ಸಿಸಿಬಿಯಿಂದ ದಿಗಂತ್ ವಿಚಾರಣೆ ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನಟ ದಿಗಂತ್ ಸಿಸಿಬಿ ವಿಚಾರಣೆಗೆ ಆಗಮಿಸಿದ್ದಾರೆ.ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ...
ನ್ಯೂಸ್ ಸೆ. 25 ಕರ್ನಾಟಕ ಬಂದ್ ಇಲ್ಲ; 28ರ ಬಂದ್ ಬಗ್ಗೆ ಪ್ರಕಟಿಸಲಾಗುವುದು -ಕುರುಬೂರು ಶಾಂತಕುಮಾರ್ ಮೈಸೂರು: ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ; ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ...