2030ರ ಹೊತ್ತಿಗೆ ರಾಷ್ಟ್ರೀ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಅನುಷ್ಠಾನಕ್ಕೆ -ಡಿಸಿಎಂ

2030ರ ಹೊತ್ತಿಗೆ ರಾಷ್ಟ್ರೀ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಅನುಷ್ಠಾನಕ್ಕೆ -ಡಿಸಿಎಂ

ಧಾರವಾಡ: 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ...

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ -ಆರೋಗ್ಯ ಸಚಿವ ಡಾ. ಸುಧಾಕರ್

ದಾವಣಗೆರೆ: ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು...

ಹಂಪಿಯ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ವೆಚ್ಚದಲ್ಲಿ ಮಾಸ್ಟರ್ ಪ್ಲ್ಯಾನ್ ಸಿದ್ಧ –ಸಚಿವ ಸಿ.ಪಿ. ಯೋಗೇಶ್ವರ

ಹೊಸಪೇಟೆ (ವಿಜಯನಗರ): ಹಂಪಿಯ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ವೆಚ್ಚದಲ್ಲಿ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ...
ಬೆಂಗಳೂರಿಗೆ ಪರ್ಯಾಯವಾಗಿ ಚಿಕ್ಕಬಳ್ಳಾಪುರ ಬೆಳೆಸಬೇಕು -ಸಚಿವ ಡಾ.ಕೆ.ಸುಧಾಕರ್

ಬೆಂಗಳೂರಿಗೆ ಪರ್ಯಾಯವಾಗಿ ಚಿಕ್ಕಬಳ್ಳಾಪುರ ಬೆಳೆಸಬೇಕು -ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಪರ್ಯಾಯವಾಗಿ ಚಿಕ್ಕಬಳ್ಳಾಪುರವನ್ನು ಬೆಳೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಕೋವಿಡ್ ಸಂತ್ರಸ್ತರಿಗಾಗಿ ಒಂದು ತಿಂಗಳ ಕಾಲ ಜನ ಸಂಪರ್ಕ ಕಾರ್ಯಕ್ರಮ -ಡಿ.ಕೆ. ಶಿವಕುಮಾರ್

ಬೆಂಗಳೂರು: ಕೋವಿಡ್ ಪಿಡುಗಿನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿ, ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ, ಉದ್ಯೋಗ ಕಳೆದುಕೊಂಡವರು...

ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರ ತೀವ್ರ ನಿಗಾ -ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಕೋವಿಡ್ ರೂಪಾಂತರ ತಳಿಯನ್ನಲಾದ ಡೆಲ್ಟಾ ಪ್ಲಸ್ ವೈರಸ್ ಮೇಲೆ ಸರ್ಕಾರ ತೀವ್ರ ನಿಗಾವಹಿಸಿದೆ ಎಂದು ಗೃಹ ಖಾತೆ ಸಚಿವರು ಹಾಗೂ ಹಾವೇರಿ...

ಜುಲೈ ಅಥವಾ ಆಗಸ್ಟ್ನಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ -ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಕಲಬುರಗಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕಲ್ಯಾಣ ಕರ್ನಾಟಕದ ವಿಷಯಗಳ ಕುರಿತು ಚರ್ಚಿಸಲು ಜುಲೈ ಕೊನೆವಾರ...

ಮಡಿಕೇರಿಯಲ್ಲಿ ಆಕ್ಸಿಜನ್ ಉತ್ಪಾದನೆ ಘಟಕ ಸ್ಥಾಪನೆ -ಪ್ರತಾಪ್ ಸಿಂಹ

ಮಡಿಕೇರಿ: ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ ಎಂದು ಕೊಡಗು-ಮೈಸೂರು...
Page 46 of 62