ಮೈಸೂರು CWMA-ತಮಿಳುನಾಡಿನ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರತಿಭಟನೆ ಮೈಸೂರು: ನಮ್ಮ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಪದೇ ಪದೇ ನೀರು ಬಿಡಿ ಎಂದು ಆದೇಶ ಮಾಡುತ್ತಿರುವ ಕಾವೇರಿ ನೀರು ನಿರ್ವಹಣಾ...
ಮೈಸೂರು ಮೈಸೂರಿನಲ್ಲಿ ಹಿಂದು-ಮುಸ್ಲಿಮರು ಒಟ್ಟಾಗಿ ಗೌರಿ-ಗಣೇಶ ಹಬ್ಬ ಆಚರಣೆ ಮೈಸೂರು: ಮೈಸೂರಿನಲ್ಲಿ ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಮಾದರಿಯಾಗಿದ್ದಾರೆ. ಇದಕ್ಕೆ...
ಮೈಸೂರು ಮೈಸೂರಿಗೂ ಡಾಕ್ಟರ್ ವಿಷ್ಣುವರ್ಧನ್ ಅವರಿಗೂ ಅವಿನಾಭಾವ ಸಂಬಂಧ ಇದೆ:ಶಾಸಕ ಶ್ರೀವತ್ಸ ಮೈಸೂರು: ಡಾಕ್ಟರ್ ವಿಷ್ಣು ಸೇನಾ ಸಮಿತಿ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ವಿಷ್ಣುವರ್ಧನ್ ಉದ್ಯಾನವನ ಮುಂಭಾಗ...
ಮೈಸೂರು ಹುಲಿ ದಾಳಿಯಿಂದ ಹಸು ಬಲಿ, ಮತ್ತೊಂದು ಗಂಭೀರ ಗಾಯ; ಆತಂಕಕ್ಕೀಡಾದ ಹೊಳಲು ಗ್ರಾಮದ ಜನತೆ ಮೈಸೂರು: ಚಿರತೆ ಹಾವಳಿಯಿಂದ ಕಂಗೆಟ್ಟಿದ್ದ ಗ್ರಾಮಸ್ಥರು ಈಗ ಹುಲಿ ದಾಳಿಯೂ ಪ್ರಾರಂಭವಾಗಿರುವುದರಿಂದ, ತೀವ್ರ ಆತಂಕಕ್ಕೆ...
ಮೈಸೂರು ಕೃಷ್ಣರಾಜ ಕ್ಷೇತ್ರದ ಮೇದರ ಕೇರಿಯಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ ಮೈಸೂರು: ಕೃಷ್ಣ ರಾಜ ಕ್ಷೇತ್ರದ ವಾರ್ಡ್ ನಂಬರ್ 55 ರ ವ್ಯಾಪ್ತಿಯ ಮೇದರ ಕೇರಿ ಭಾಗದಲ್ಲಿ ಟಿ.ಎಸ್. ಶಾಸಕ ಶ್ರೀವತ್ಸ ಅವರು ಪಾದಯಾತ್ರೆ ಮಾಡಿ ಜನರ...
ಮೈಸೂರು ಅಪೂರ್ವ ಸ್ನೇಹ ಬಳಗದಿಂದ ಪರಿಸರ ಪಾಠ ಮಣ್ಣಿನ ಗಣೇಶ ಮೂರ್ತಿ ಬಳಕೆ ಕುರಿತು ಮಕ್ಕಳಿಗೆ ಜಾಗೃತಿ ಮೈಸೂರು: ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಗಣಪ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಉಚಿತವಾಗಿ ಮಣ್ಣಿನ ಗಣಪ ಮತ್ತು ಮಣ್ಣಿನ ಗೌರಿ ವಿತರಿಸುವ...
ಮೈಸೂರು ನಮ್ಮ ಮಾತೃಭಾಷೆ ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ ಕೈತಪ್ಪಿ ಹೋಗುತ್ತದೆ:ಹಂಸಲೇಖ ಆತಂಕ ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ ಕೈತಪ್ಪಿ ಹೋಗುತ್ತದೆ ಎಂದು ಹಿರಿಯ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ...
ಮೈಸೂರು ಧರ್ಮದ ಉಳಿವಿಗೆ ಭಗವಂತನ ಅವತಾರ ನಿಶ್ಚಿತ :ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮೈಸೂರು: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆಗೆ ಯುಗಯುಗಗಳಲ್ಲೂ ಅವತಾರ ಎತ್ತಿ ಬರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಮಾತು...
ಮೈಸೂರು ದಸರಾ ಆನೆಗಳು, ಮಾವುತರು, ಸಿಬ್ಬಂದಿಗಳಿಗೆ ವಿಮೆ ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಆನೆಗಳು, ಮಾವುತರು, ಕಾವಾಡಿಗಳು ಹಾಗೂ ಉಸ್ತುವಾರಿ ಸಿಬ್ಬಂದಿಗೆ ಮುಂಜಾಗ್ರತಾ...
ಮೈಸೂರು ಸನಾತನ ಎಂದರೆ ಶಾಶ್ವತ: ನಿರ್ಮಲಾನಂದನಾಥ ಶ್ರೀಗಳ ವ್ಯಾಖ್ಯಾನ ಮೈಸೂರು: ಸನಾತನ ಎಂಬ ಪದಕ್ಕೆ ಇಂಗ್ಲಿಷ್ನಲ್ಲಿ ಪುರಾತನ ಎಂಬ ಅರ್ಥ ಇದೆ, ಸನಾತನ ಎನ್ನುವುದು ಶಾಶ್ವತ ಎಂಬ ವ್ಯಾಖ್ಯಾನ ನೀಡುತ್ತದೆ ಎಂದು...