ಚುನಾವಣೆ ವಿದ್ಯುತ್ ಉತ್ಪಾದನೆ ಸಾಧ್ಯವಿದ್ದರೂ ಖಾಸಗಿ ಕಂಪನಿಗಳಿಂದ ಖರೀದಿಸಿ ಪರ್ಸಂಟೇಜ್ ಕಲೆಕ್ಷನ್ ಗೆ ಹುನ್ನಾರ:ಎಚ್ ಡಿ ಕೆ ಬೆಂಗಳೂರು: ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ...