ಸಿಎಂಗೆ ಕೊರೋನಾ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಆಗಿದೆ.

ಈ ಕುರಿತು ಮುಕ್ಯಮಂತ್ರಿಗಳೇ ಟ್ವೀಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸಿಎಂಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಮುಕ್ಯಮಂತ್ರಿಗಳು ಹೋಂ ಕ್ವಾರಂಟೈನ್ ಆಗಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.