ಬಜೆಟ್‌ ಮುಖ್ಯಾಂಶಗಳು

3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ

ಪೋಷಕರಿಗೆ ಪಿಂಚಣಿ ಕೊಡುಗೆ ನೀಡಲು ‘ಎನ್‌ಪಿಎಸ್ ವಾತ್ಸಲ್ಯ’ ಯೋಜನೆ

500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್

ಹೊಸ ತೆರಿಗೆ ಸ್ಲ್ಯಾಬ್ ಪ್ರಕಟ

ಆದಾಯ ತೆರಿಗೆ ಕಾಯಿದೆಯ ಸಮಗ್ರ ಪರಿಶೀಲನೆ; ಟಿಡಿಎಸ್ ಸರಳ

ನೈಸರ್ಗಿಕ ವಿಕೋಪದಿಂದ ಬಳಲುತ್ತಿರುವ ಎಚ್‌ಪಿ, ಉತ್ತರಾಖಂಡ, ಸಿಕ್ಕಿಂಗೆ ನೆರವು

ವಿದೇಶಿ ಕಂಪನಿಗಳ ಮೇಲಿನ ಕಾರ್ಪೊರೇಟ್ ತೆರಿಗೆ ದರ ಶೇಕಡಾ 40ರಿಂದ ಶೇ. 35ಕ್ಕೆ ಇಳಿಕೆ

1 ಕೋಟಿ ಮನೆಗಳಿಗೆ ಉಚಿತ ಸೋಲಾರ್‌ ವಿದ್ಯುತ್‌

NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ

ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್

ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆ

ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ

ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ

ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.

ಆಂಧ್ರಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು

ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ

ಮಹಿಳೆಯರು, ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂ

ಮುದ್ರಾ ಸಾಲ ಯೋಜನೆಯಡಿ ಸಾಲದ ಮಿತಿಯನ್ನು 20 ಲಕ್ಷಕ್ಕೆ

100 ನಗರಗಳಲ್ಲಿ ಹೂಡಿಕೆಗೆ ಸಿದ್ಧವಾಗಿರುವ ಕೈಗಾರಿಕಾ ಪಾರ್ಕ್ ಗಳಿಗೆ ಸರ್ಕಾರ ಉತ್ತೇಜನ