ಡಿ. 3ರಂದು ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮೈಸೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಡಿ. 3 ಮಂಗಳವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂದರೆ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳು ಅಂದರೆ 2nd ಪಿ.ಯುಸಿ ವರೆಗೆ‌‌ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.