ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
97941 ಮತಗಳನ್ನು ಪಡೆದು ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.
ಒಟ್ಟು 21866 ಮತಗಳ ಅಂತರದಿಂದ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಚಿರಂತಿ ಮಠ ಅವರು 76075 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

