ಕಪ್ಪೆ ಚಿಪ್ಪು ತೆಗೆಯಲು ಹೋಗಿ 9 ಮಂದಿ ಜಲಸಮಾಧಿ

ಕಾರವಾರ: ಕಪ್ಪೆ ಚಿಪ್ಪು ತೆಗೆಯಲು ಹೋಗಿ 9 ಮಂದಿ ಜಲಸಮಾಧಿ ಯಾದ ಹೃದಯ ವಿದ್ರಾವಕ‌ ಘಟನೆ ಭಟ್ಕಳದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿದ್ದಾರೆ.

ಭಟ್ಕಳದ ಶಿರಾಲಿಯ ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಹಾಗೂ ಲಕ್ಷ್ಮೀ ಅಣ್ಣಪ್ಪ ನಾಯ್ಕ(44) ಹಾಗೂ ಮತ್ತೊಬ್ಬರು ಮೃತಪಟ್ಟ ದುರ್ದೈವಿಗಳು.

ಒಟ್ಟು 14 ಜನರು ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು.ಅವರಲ್ಲಿ 9 ಮಂದಿ ದೇಹ ಪತ್ತೆಯಾಗಿದೆ,ಇಬ್ಬರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ.

ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ‌ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಾಗೂ ಸ್ಥಳೀಯ ಜಿಲ್ಲಾ ಪೊಲೀಸರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡತು.

ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ ಎಂದು ಸಿಎಂ ಘೋಷಿಸಿದ್ದಾರೆ.

ಕಪ್ಪೆ