4ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯಕೆ ಆಗಿದ್ದಾರೆ.
ಎನ್ ಡಿಎ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ನಿತೀಶ್ ಕುಮಾರ್ ನ. 16ರಂದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಮುಂದುವರೆಯಲಿದ್ದಾರೆ.
ಈ ಮೂಲಕ ನಿತೀಶ್ ಕುಮಾರ್ ಬಿಹಾರದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಆಗಲಿದ್ದಾರೆ.