ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯಾಗಬೇಕು ಎಂದು ಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ.
ಹೆಚ್. ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಸಿಜೆ ಎ.ಎಸ್ ಓಕಾ, ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ.
ನ್ಯಾಯಾಲಯದ ಈ ಆದೇಶದಿಂದ ಸಚಿವರಾಗುವ ಆಸೆ ಹೊಂದಿದ್ದ ಹೆಚ್.ವಿಶ್ವನಾಥ್ ಗೆ ಹಿನ್ನಡೆ ಉಂಟಾಗಿದೆ.
ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ: ಹೈಕೋಟ್ ಆದೇಶ

