ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಬಿಎಸ್ ವೈ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

