ನವದೆಹಲಿ: ದೆಹಲಿ ಪೆÇಲೀಸರು ಐದು ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ನಗರದ ಶಕಾರ್ ಪುರ ಪ್ರದೇಶದಲ್ಲಿ ದೆಹಲಿ ಪೆÇಲೀಸರ ವಿಶೇಷ ತಂಡ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಐವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.
ಬಂಧಿತ ಐವರು ಭಯೋತ್ಪಾದಕರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂರು ಮಂದಿ ಕಾಶ್ಮೀರದವರು ಎಂದು ಗೊತ್ತಾಗಿದೆ.
ಬಂಧಿತರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ.
ಐವರು ಭಯೋತ್ಪಾತಕರ ಬಂಧನ

