ನವದೆಹಲಿ: ಭಾರತಾದ್ಯಂತ ವಿವಿಧ ರೈತ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೇಶದ ಬಹುತೇಕ ಪ್ರದೇಶಗಳಲ್ಲಿ ಜನಜೀವನ, ವ್ಯಾಪಾರ-ವಹಿವಾಟುಗಳು ಎಂದಿನಂತೆ ನಡೆಯುತ್ತಿದ್ದವು.
ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ, ರಸ್ತೆತಡೆ, ಅಂಗಡಿ-ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವುದು ಕಂಡುಬಂದಿತು ಅಷ್ಟೇ.
ವಾಹನಗಳ ಸಂಚಾರ ಎಂದಿನಂತೆ ಇತ್ತು. ಸರ್ಕಾರಿ, ಖಾಸಗಿ, ಬಸ್ ಸಂಚಾರ ಸೇವೆ ಎಂದಿನಂತೆ ಇತ್ತು.
ಮುಂಜಾಗೃತಾ ಕ್ರಮವಾಗಿ ದೆಶದಾದ್ಯಂತ ಶಯಾಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೆÇಲೀಸ್ ಭದ್ರತೆ ಮಾಡಲಾಗಿತ್ತು.
ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ

