ಬಳ್ಳಾರಿ: ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹರಕೆ ತೀರಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರು
ಶುಕ್ರವಾರ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಾರೆ.
ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿ ದೇವರ ಹರಕೆ ತೀರಿಸಿದ ಡಿ.ಕೆ ಶಿವಕುಮಾರ್

