ಮೈಸೂರು: ಕರ್ತವ್ಯ ಲೋಪದಡಿ ಪಿಎಸ್ ಐವೊಬ್ಬರನ್ನು ಅಮಾನತು ಮಾಡಲಾಗಿದೆ.
ನಂಜನಗೂಡು ತಾಲೂಕಿನ ಬಿಳಿಗೆರೆ ಪೆÇಲೀಸ್ ಠಾಣೆ ಆಕಾಶ್ ಅಮಾನತುಗೊಂಡಿರುವ ಪಿಎಸ್ ಐ.
ನಂಜನಗೂಡು ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಪಿಎಸ್ ಐ ಆಕಾಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಸಮರ್ಥವಾಗಿ ಆಕಾಶ್ ಅವರು ಕಾರ್ಯನಿರ್ವಹಿಸದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ.
ಕಾನೂನುಬಾಹಿರವಾಗಿ ನಡೆಯುತ್ತಿದ್ದ ಮರಳುಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಕಾಶ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ. ಬಿ.ರಿಷ್ಯಂತ್ ತಿಳಿಸಿದ್ದಾರೆ.
ಕರ್ತವ್ಯ ಲೋಪ: ಪಿಎಸ್ ಐ ಅಮಾನತು

