ಬೆಂಗಳೂರು: ಸಂಪುಟ ವಿಸ್ತರಣೆಯಾಗಿ 9 ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ್ದಾರೆ.
ಖಾತೆ ಹಂಚಿಕೆ ವಿವರ ಹೀಗಿದೆ.
ಉಮೇಶ ಕತ್ತಿ-ಆಹಾರ ಮತ್ತು ನಾಗರಿಕ ಪೂರೈಕೆ, ಅಂಗಾರ-ಮೀನುಗಾರಿಕೆ ಮತ್ತು ಬಂದರು, ಬಸವರಾಜ ಬೊಮ್ಮಾಯಿ-ಗೃಹ ಜೊತೆಗೆ ಕಾನೂನು ಸಂಸದೀಯ, ಜೆ.ಸಿ. ಮಾಧುಸ್ವಾಮಿ-ವೈದ್ಯಕೀಯ ಶಿಕ್ಷಣ ಮತ್ತು ಕನ್ನಡ ಸಂಸ್ಕೃತಿ, ಸಿ ಸಿ ಪಾಟೀಲ್-ಸಣ್ಣ ಕೈಗಾರಿಕೆ ಮತ್ತು ವಾರ್ತಾ ಇಲಾಖೆ, ಅರವಿಂದ ಲಿಂಬಾವಳಿ-ಅರಣ್ಯ ಖಾತೆ, ಮುರುಗೇಶ್ ನಿರಾಣಿ-ಗಣಿಗಾರಿಕೆ, ಕೋಟ ಶ್ರೀನಿವಾಸ ಪೂಜಾರಿ-ಮುಜರಾಯಿ ಜೊತೆ ಹಿಂದುಳಿದ ವರ್ಗ, ಡಾ. ಕೆ. ಸುಧಾಕರ್-ಆರೋಗ್ಯ ಇಲಾಖೆ, ಆನಂದ್ ಸಿಂಗ್-ಪ್ರವಾಸೋದ್ಯಮ, ಪರಿಸರ, ಸಿ. ಪಿ. ಯೋಗೇಶ್ವರ್-ಸಣ್ಣ ನೀರಾವರಿ, ಪ್ರಭು ಚೌಹಾಣ್-ಪಶುಸಂಗೋಪನೆ, ಆರ್. ಶಂಕರ್-ಪೌರಾಡಳಿತ ಮತ್ತು ರೇಷ್ಮೆ, ಗೋಪಾಲಯ್ಯ-ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ-ಯುವಜನ ಸೇವೆ ಮತ್ತು ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ಜವಾಬ್ದಾರಿ ವಹಿಸಲಾಗಿದೆ.
ಖಾತೆ ಹಂಚಿಕೆ ಮಾಡಿದ ಸಿಎಂ ಬಿಎಸ್ ವೈ

