ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ
ಮಹಿಳಾ ಉದ್ಯಮಿಗಳಿಗಾಗಿ ಎಲಿವೇಟ್ ವುಮನ್ ಎಂಟರ್‍ಪ್ರನರ್‍ಶಿಪ್ ಯೋಜನೆ
ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ.
ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಪಾಸ್
ರಾಜ್ಯ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ
ಈ ಬಾರಿ ಯಾವುದೇ ತೆರಿಗೆ ವಿಧಿಸದಿರಲು ನಿರ್ಧಾರ
ಪೆÇಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ
ಅಬಕಾರಿ ತೆರಿಗೆ ಹೆಚ್ಚಳ ಇಲ್ಲ
ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ
45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ
ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ
ಸಾವಯವ ಕೃಷಿಗೆ 500 ಕೋಟಿ ರೂಪಾಯಿ
75 ಕೋಟಿ ರು ವೆಚ್ಚದಲ್ಲಿ ರಾಮನಗರದಲ್ಲಿ ಹೈಟೆಕ್ ರೇμÉ್ಮ ಮಾರುಕಟ್ಟೆ
ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪನೆ
ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು
ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ
ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಶೇ.40-50 ರಷ್ಟು ಮೀಸಲಾತಿ
19 ಜಿಲ್ಲೆಗಳಲ್ಲಿ 25 ಹಾಸಿಗೆಗಳ ಐಸಿಯು ನಿರ್ಮಾಣ
100 ತಾಲೂಕುಗಳಲ್ಲಿ ಆರು ಹಾಸಿಗೆಯ ಐಸಿಯು ನಿರ್ಮಾಣ
ರಾಜ್ಯದಲ್ಲಿ ಹೊಸ 52 ಬಸ್ ನಿಲ್ದಾಣಗಳ ನಿರ್ಮಾಣ
ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ದಿಗೆ 5 ಕೋಟಿ ರೂ.
ಆದಿಚುಂಚನಗಿರಿ ಮಠಕ್ಕೆ 10 ಕೋಟಿ ರೂ.
ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ.
ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ.
ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ
ವಿಜಯನಗರ ಜಿಲ್ಲೆಗೆ ವಿಶೇಷ ಅನುದಾನ
ಶಿವಮೊಗ್ಗ ಮೈಸೂರಿನಲಿ ಕಿದ್ವಾಯಿ ಮಾದರಿಯ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ.
ಶಿವಮೊಗ್ಗದ ಆಯುರ್ವೇದ ಕಾಲೇಜು ಆಯುμï ವಿವಿಯಾಗಿ ಮೇಲ್ದರ್ಜೆಗೆ
ಎಸ್ ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ಅನುದಾನ
ಪ್ರತಿ ಜಿಲ್ಲೆಗೆ ಒಂದು ಗೋ ಶಾಲೆ
ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ
ಚಾಮರಾಜನಗರದಲ್ಲಿ ಅರಿಶಿಣ ಮಾರುಕಟ್ಟೆ
ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.
ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ
ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ
ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂ. ಅನುದಾನ
ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂ.
ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ. ರೂ.
ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ ಆದ್ಯತೆ
ಮುಂದಿನ 5 ವರ್ಷಗಳಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ
ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ
ಗುಳೇದ ಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಾಣ
ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು ಅನುದಾನ
ಚಿತ್ರೀಕರಣ ಅನುಮತಿಗಾಗಿ ಸೇವಾ ಸಿಂಧೂ ಪೆÇೀರ್ಟಲ್ ಸ್ಥಾಪನೆ
ಪ್ರವಾಸೋದ್ಯಮ ಇಲಾಖೆಗೆ 500 ಕೋಟಿ ರು ಅನುದಾನ.

