1200 ಮತಗಳಿಂದ ಗೆದ್ದ ಮಮತಾ

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದ್ರ ಅಧಿಕಾರಿ ವಿರುದ್ಧ ಜಯ ಗಳಿಸಿದ್ದಾರೆ.
ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಕೇವಲ 1200 ಮತಗಳ ಅಂತರದಿಂದ ವಿಜಯಿ ಆಗಿದ್ದಾರೆ.
ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಸ್ವಕ್ಷೇತ್ರದಲ್ಲೇ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದರು.
ಟಿಎಂಸಿ 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ತೀವ್ರ ಪ್ರಚಾರ ನಡೆಸಿದ್ದ ಬಿಜೆಪಿ ಕೇವಲ 80 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಂಗಾಳದಲ್ಲಿ ಸರಳ ಬಹುಮತಕ್ಕೆ 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು.