ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದಾರೆ.
ಈ ಮೊದಲು ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋತಿದ್ದಾರೆ.
ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾಗೆ ಸೋಲು

