ಸಿಎಆರ್ ಪೆÇಲೀಸ್ ಕಾನ್ಸ್‍ಟೇಬಲ್ ಸಾವಿಗೆ ಶರಣು

ಮೈಸೂರು: ಸಿಎಆರ್ ಪೆÇಲೀಸ್ ಕಾನ್ಸ್‍ಟೇಬಲ್ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಸಿಎಆರ್ ಪೆÇಲೀಸ್ ಕಾನ್ಸ್‍ಟೇಬಲ್ ಮೋಹನ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಮೋಹನ್ ಶನಿವಾರ ಬೆಳಗ್ಗೆ ಮೈಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಂಬ್ ಸ್ವಾಡ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್ ಅವರು 2008ನೇ ಬ್ಯಾಚ್ ನವರು. ಅವರ ಆತ್ಮಹತ್ಯಗೆ ಕಾರಣ ತಿಳಿದು ಬಂದಿಲ್ಲ.