ಮೈಸೂರು: ಮೈಸೂರಿನಲ್ಲಿ ಜೂ. 28ರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಗಳು ಸಂಚರಿಸಲಿವೆ.
ಈ ಕುರಿತು ಕೆ.ಎಸ್.ಆರ್.ಟಿ.ಸಿ. ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 28ರ ಬೆಳಗ್ಗೆ 6 ಗಂಟೆಯಿಂದ ಮೈಸೂರು ಜಿಲ್ಲೆಯಾದ್ಯಂತ ಬಸ್ ಗಳ ಸಂಚಾರ ಆರಂಭವಾಗಲಿದೆ ಎಂದವರು ತಿಳಿಸಿದ್ದಾರೆ.

