ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಗಿನೆಲೆ ಕನಕಗುರು ಪೀಠಾಧಿಪತಿ ನಿರಂಜನಾನAದ ಪುರಿ ಶ್ರೀಗಳು ಆಸ್ಪತ್ರೆಗೆ ಭೇಟಿ ನೀಡಿ ಹೆಚ್. ವಿಶ್ವನಾಥ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದರು.

